ಪ್ರಿಯಾಂಕಾ ದಾಂಪತ್ಯದಲ್ಲಿ ಬಿರುಕು ಮೂಡಿತಾ? : ಇನ್ ಸ್ಟಾಗ್ರಾಮ್ ನಲ್ಲಿ ಯಾಕೆ ಈ ಬದಲಾವಣೆ..!


Team Udayavani, Nov 23, 2021, 10:22 AM IST

hgfjghhg

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ನಡುವೆ ಬಿರುಕು ಮೂಡಿದೆ ಎಂದು ಬಾಲಿವುಡ್ ಅಂಗಳದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿಯೆಂಬತೆ ಇದೆ ಪ್ರಿಯಾಂಕಾ ಇನ್ ಸ್ಟಾಗ್ರಾಮ್ ಪ್ರೊಫೈಲ್.

ಹೌದು ನಟಿ ಪ್ರಿಯಾಂಕಾ ಚೋಪ್ರಾ ಇದ್ದಕ್ಕಿದ್ದಂತೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಹೆಸರಿನ ಜೊತೆಗೆ ಇದ್ದ ಪತಿ ನಿಕ್ ಜೋನಾಸ್ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಬಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ.

ಪ್ರಿಯಾಂಕಾ ತಮ್ಮ ಮದುವೆಯ ನಂತರ ಇನ್‍ಸ್ಟಾಗ್ರಾಮ್‌ನಲ್ಲಿ  ತಮ್ಮ ಹೆಸರಿನ ಜೊತೆಗೆ ಜೋನಾಸ್ ಎಂದು ಸೇರಿಸಿಕೊಂಡಿದ್ದರು. ಇಂದು ಜೋನಾಸ್ ಹೆಸರನ್ನು ತೆಗೆದುಹಾಕಿರುವುದು ತೀವ್ರ ಕುತೂಹಲಕ್ಕಿಡುಮಾಡಿದೆ.

 

View this post on Instagram

 

A post shared by Priyanka (@priyankachopra)

ಆದರೆ ಮಂಗಳವಾರ (ನ.23) ಇನ್​ಸ್ಟಾಗ್ರಾಮ್​ನಲ್ಲಿ ನಿಕ್​ ಜೋಸನ್​ ಅವರು ಒಂದು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ. ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರಿಯಾಂಕಾ ಕೂಡ ಕಮೆಂಟ್​ ಮಾಡಿದ್ದಾರೆ. ‘Damn! I just died in your arms’ ಎಂದು ಕಮೆಂಟ್​ ಮಾಡುವ ಮೂಲಕ ಪತಿಯ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ತಮ್ಮಿಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.

 

View this post on Instagram

 

A post shared by Nick Jonas (@nickjonas)

ಪ್ರಿಯಾಂಕಾ-ನಿಕ್ ಜೋಡಿ 2018 ಡಿಸೆಂಬರ್ 1ರಂದು ವಿವಾಹವಾಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಪ್ರಿಯಾಂಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಪ್ರಿಯಾಂಕಾ ಅವರು ಪಾಪ್ ಸ್ಟಾರ್ ನಿಕ್ ಜೋನಾಸ್ ಅವರನ್ನು ಕೈ ಹಿಡಿದಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.