ಪತಿಯತ್ತ ಎಸೆದ ಕಂಚುಕ ಎತ್ತಿಕೊಂಡು ಹೋದ ಪ್ರಿಯಾಂಕಾ ಚೋಪ್ರಾ !
Team Udayavani, Apr 2, 2019, 4:21 PM IST
ವಾಷಿಂಗ್ಟನ್ : ವಿಚ್ಛೇಧನದ ಕುರಿತಾಗಿನ ಸುದ್ದಿ ಬಂದ ಬೆನ್ನಲ್ಲೇ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಮತ್ತೆ ಸುದ್ದಿಯಾಗಿದ್ದಾರೆ. ಪತಿ ನಿಕ್ ಜೊನಾಸ್ ನಡೆಸಿಕೊಡುತ್ತಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ವೇದಿಕೆಯತ್ತ ಎಸೆದ ಬ್ರಾವೊಂದನ್ನು ಎತ್ತಿಕೊಂಡು ಹೋಗಿರುವ ವಿಡಿಯೋ ಈಗ ವೈರಲ್ ಆಗಿದೆ.
ವೇದಿಕೆಯಲ್ಲಿದ್ದ ನಿಕ್ ಜೊನಾಸ್ರತ್ತ ಪ್ರೇಕ್ಷಕರ ಸಾಲಿನಲ್ಲಿದ್ದ ಮಹಿಳಾ ಅಭಿಮಾನಿಯೊಬ್ಬರು ಬ್ರಾವೊಂದನ್ನು ತೂರಿದ್ದಾರೆ.
ಪತಿಯೊಂದಿಗೆ ಕಾರ್ಯಕ್ರಮ ಆನಂದಿಸುತ್ತಿದ್ದ ಪ್ರಿಯಾಂಕಾ ಚೋಪ್ರಾ ನಗುನಗುತ್ತಾ ಬ್ರಾವನ್ನು ಎತ್ತಿಕೊಂಡು ಹೋಗಿದ್ದಾರೆ. ತಮ್ಮ ಪತಿಯ ಅಭಿಮಾನಿಯ ಅಭಿಮಾನಕ್ಕೆ ಬೆರಗಾಗಿದ್ದಾರೆ ಎಂದು ಹೇಳಲಾಗಿದೆ.
ಕಳೆದ ವರ್ಷ ಡಿಸೆಂಬರ್ 1 ರಂದು ಪ್ರಿಯಾಂಕಾ ಮತ್ತು ನಿಕ್ ಹೊಸ ಬಾಳಿಗೆ ಕಾಲಿರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ