ಚೋಪ್ರಾ ಮುಡಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಅಕಾಡೆಮಿ ಪ್ರಶಸ್ತಿ


Team Udayavani, May 29, 2017, 3:45 PM IST

Priyanka-Chopra-600.jpg

ಮುಂಬಯಿ : ಬಾಲಿವುಡ್‌ ಮತ್ತು ಹಾಲಿವುಡ್‌ ಎರಡರಲ್ಲೂ ಮಿಂಚಿ “ಇಂಟರ್‌ನ್ಯಾಶನಲ್‌ ಐಕಾನ್‌’ ಎಂದು ಖ್ಯಾತಿವೆತ್ತಿರುವ ನಟಿ ಪ್ರಿಯಾಂಕಾ ಚೋಪ್ರಾ ದಾದಾ ಸಾಹೇಬ್‌ ಫಾಲ್ಕೆ  ಅಕಾಡೆಮಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಹೊಸದಾಗಿ “ಅಂತಾಷ್ಟ್ರೀಯ ಪ್ರಖ್ಯಾತಿ ಪಡೆದಿರುವ ತಾರೆ’ ಎಂಬ ವರ್ಗವನ್ನು ಸೇರಿಸಲಾಗಿದ್ದು ಇದರಡಿ “ಬೇ ವಾಚ್‌’ ಖ್ಯಾತಿಯ ಪ್ರಿಯಾಂಕಾ ಚೋಪ್ರಾ ಳನ್ನು  ಈ ಪ್ರಶಸ್ತಿಗಾಗಿ ಆಯ್ಕೆಮಾಡಲಾಗಿದೆ. 

ಪ್ರಿಯಾಂಕಾ ಅವರ ಕಠಿನ ಹಾಗೂ ಪ್ರಾಮಾಣಿಕ ಪ್ರಯತ್ನದ ಫ‌ಲವಾಗಿ ಆಕೆಗೆ ಅಂತಾರಾಷ್ಟ್ರೀಯ ಸಿನೆಮಾ ವೇದಿಕೆಯಲ್ಲಿ  ಗೌರವದ ಸ್ಥಾನ ಪ್ರಾಪ್ತವಾಗಿದೆ. ಆಕೆ ಜಾಗತಿಕ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ತನ್ನ ಕಠಿನ ಪರಿಶ್ರಮದ ಮೂಲಕ ಪ್ರತಿಯೋರ್ವ ಭಾರತೀಯ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ದಾದಾ ಫಾಲ್ಕೆ ಅಕಾಡೆಮಿ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಗಣೇಶ್‌ ಜೈನ್‌ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ. 

ಪ್ರಿಯಾಂಕಾಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ನೀಡುವ ಸಮಾರಂಭದಲ್ಲಿ ಅನಿಲ್‌ ಕಪೂರ್‌, ಕಪಿಲ್‌ ಶರ್ಮಾ, ಜೂಹಿ ಚಾವ್ಲಾ, ನಿತೀಶ್‌ ತಿವಾರಿ ಭಾಗವಹಿಸುವ ನಿರೀಕ್ಷೆ ಇದೆ.

ದಾದಾ ಸಾಹೇಬ್‌ ಫಾಲ್ಕೆ ಅಕಾಡೆಮಿ ಪ್ರಶಸ್ತಿಯ ಟ್ರಸ್ಟಿಗಳ ಮಂಡಳಿಯಲ್ಲಿ ಜಾನಿ ಲಿವರ್‌, ಪಹಲಾಜ್‌ ನಿಹಲಾನಿ, ಮಿಥುನ್‌ ಚಕ್ರವರ್ತಿ ಮುತ್ತ ಟಿ ಪಿ ಅಗ್ರವಾಲ್‌ ಇದ್ದಾರೆ. ಪ್ರಶಸ್ತಿಯನ್ನು ಜೂನ್‌ 1ರಂದು ಮುಂಬಯಿಯಲ್ಲಿ ನೀಡಲಾಗುವುದು. 

ಟಾಪ್ ನ್ಯೂಸ್

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.