‘ಪ್ರಾಜೆಕ್ಟ್-ಕೆ’ನಲ್ಲಿ ಅಮಿತಾಬ್- ಪ್ರಭಾಸ್ ಮುಖಾಮುಖಿ
Team Udayavani, Feb 19, 2022, 10:15 PM IST
ಬಾಲಿವುಡ್ ನಟ ಅಮಿತಾಬ್ ಬಚ್ಚನ್, ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾವೊಂದರಲ್ಲಿ ಬಣ್ಣ ಹಚ್ಚಲಿದ್ದಾರೆ.
ಇನ್ನೂ ಹೆಸರಿಡದ ಸಿನಿಮಾಕ್ಕೆ “ಪ್ರಾಜೆಕ್ಟ್ ಕೆ’ ಎಂದು ಕರೆಯಲಾಗಿದ್ದು, ಅದರ ಮೊದಲ ದಿನದ ಚಿತ್ರೀಕರಣ ಇತ್ತೀಚೆಗೆ ನಡೆದಿದೆ.
ಈ ಬಗ್ಗೆ ಅಮಿತಾಬ್ ಮತ್ತು ಪ್ರಭಾಸ್ ಇಬ್ಬರೂ ಸಂತಸ ವ್ಯಕ್ತಪಡಿಸಿದ್ದಾರೆ.
“ಬಾಹುಬಲಿ ಪ್ರಭಾಸ್ನಿಂದ ಸಾಕಷ್ಟು ಕಲಿಯಲಿದ್ದೇನೆ’ ಎಂದು ಬಿಗ್ ಬಿ ಹೇಳಿದರೆ, “ಬಚ್ಚನ್ ಜೊತೆ ನಟಿಸುವ ಕನಸು ನನಸಾಯಿತು’ ಎಂದು ಪ್ರಭಾಸ್ ಹೇಳಿಕೊಂಡಿದ್ದಾರೆ.
ನಾಗ್ ಅಶ್ವಿನ್ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ದೀಪಿಕಾ ಪಡುಕೋಣೆ ಕೂಡ ನಟಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ