Pushpa 2: ಬಹು ನಿರೀಕ್ಷಿತ “ಪುಷ್ಪ-2” ರಿಲೀಸ್‌ ಡೇಟ್‌ ರಿವೀಲ್‌: ಪೋಸ್ಟರ್‌ ವೈರಲ್


Team Udayavani, Sep 11, 2023, 4:49 PM IST

Pushpa 2: ಬಹು ನಿರೀಕ್ಷಿತ “ಪುಷ್ಪ-2” ರಿಲೀಸ್‌ ಡೇಟ್‌ ರಿವೀಲ್‌: ಪೋಸ್ಟರ್‌ ವೈರಲ್

ಹೈದರಾಬಾದ್: ಅಲ್ಲು ಅರ್ಜುನ್ ಅಭಿನಯದ ಭಾರತದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ-2’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.

ದಕ್ಷಿಣ ಭಾರತ ಮಾತ್ರವಲ್ಲದೆ, ಪ್ಯಾನ್ ಇಂಡಿಯಾದಲ್ಲಿ ಬಿಗ್ ಹಿಟ್ ಆಗಿ ಅಲ್ಲು ಅರ್ಜುನ್ ಅವರಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟ ‘ಪುಷ್ಪ’ ಸಿನಿಮಾ ಇಂಡಿಯನ್ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಕಮಾಯಿ ಮಾಡುವುದರ ಜೊತೆಗೆ ಟಾಲಿವುಡ್ ಸಿನಿಮಾರಂಗದಲ್ಲಿ ದಾಖಲೆ ಬರೆದಿತ್ತು.

ಸುಕುಮಾರ್‌ ನಿರ್ದೇಶನದ ʼಪುಷ್ಪʼ ಸಿನಿಮಾದ ಸೀಕ್ವೆಲ್‌ ಬಗ್ಗೆ ಹೈಪ್‌ ಕ್ರಿಯೇಟ್‌ ಆಗಿದೆ. ಸಟ್ಟೇರಿದ ದಿನದಿಂದ ಒಂದಲ್ಲ ಒಂದು ವಿಚಾರಕ್ಕೆ ಸಿನಿಮಾ ಸುದ್ದಿಯಾಗಿತ್ತು. ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರ ಫ್ಯಾನ್ಸ್‌ ಗಳು ಸಿನಿಮಾದ ಪ್ರತಿಯೊಂದು ಅಪ್ಡೇಟ್‌ ಗೆ ಕಾಯುತ್ತಿದ್ದರು. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಸಿನಿಮಾ ಶೂಟಿಂಗ್‌ ಸೆಟ್‌ ನ ಫೋಟೋವೊಂದನ್ನು ಹಂಚಿಕೊಂಡಿದ್ದರು.

ಇದೀಗ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್‌ ʼಪುಷ್ಪ-2  ದಿ ರೂಲ್‌ʼ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ.

ಬಾಕ್ಸ್ ಆಫೀಸ್ ವಶಪಡಿಸಿಕೊಳ್ಳಲು ಪುಷ್ಪ ರಾಜ್ ಮತ್ತೆ ಬರುತ್ತಿದ್ದಾರೆ. ಡೇಟ್‌ ಮಾರ್ಕ್‌ ಮಾಡಿ ಇಟ್ಟುಕೊಳ್ಳಿ 2024 ರ ಆಗಸ್ಟ್‌ 15 ರಂದು ಸಿನಿಮಾ ರಿಲೀಸ್‌ ಆಗುತ್ತದೆಂದು ಟ್ವೀಟ್‌ ಮಾಡಿ ತಿಳಿಸಿದೆ.

ಅಲ್ಲು ಅರ್ಜುನ್‌ ಅವರ ರಕ್ತದ ಕಲೆಗಳ ಕೈಯ ಪೋಸ್ಟರ್‌ ವೊಂದನ್ನು ರಿಲೀಸ್‌ ಮಾಡಿ, ಡೇಟ್‌ ರಿವೀಲ್‌ ಮಾಡಿದೆ.

ಈ ಸಿನಿಮಾದಲ್ಲಿ  ಫಾಹದ್ ಫಾಸಿಲ್ ಭನ್ವರ್ ಸಿಂಗ್ ಶೇಖಾವತ್ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು,  ʼಪುಷ್ಪ-2ʼ ನಲ್ಲಿ ಫಾಹದ್‌ ಹಾಗೂ ಪುಷ್ಪ ಅವರ ಮುಖಾಮುಖಿ ಇರಲಿದೆ. ರಕ್ತ ಚಂದನದ ಸಾಗಾಟದ ಕಥೆಯನ್ನು ಚಿತ್ರ ಒಳಗೊಂಡಿದೆ. ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನೆಗೆಟಿವ್‌ ರೋಲ್‌ ನಲ್ಲಿ ಡಾಲಿ ಧನಂಜಯ ಅವರು ಕೂಡ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.