ಪ್ರಭಾಸ್- ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್’ ಬಿಡುಗಡೆ ದಿನಾಂಕ ಫಿಕ್ಸ್
Team Udayavani, Feb 2, 2022, 9:39 AM IST
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ರಾಧೆ ಶ್ಯಾಮ್ ಬಿಡುಗಡೆ ದಿನಾಂಕ ನಿಗಧಿಯಾಗಿದೆ. ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಮಾರ್ಚ್ 11ರಂದು ತೆರೆಗಪ್ಪಳಿಸಲಿದೆ.
ರಾಧಾ ಕೃಷ್ಣ ಕುಮಾರ್ ನಿರ್ದೇಶನದ ‘ರಾಧೆ ಶ್ಯಾಮ್’ ಚಿತ್ರದಲ್ಲಿ ವಿಕ್ರಮಾದಿತ್ಯನ ಪಾತ್ರದಲ್ಲಿ ಪ್ರಭಾಸ್ ಮತ್ತು ಅವರ ಪ್ರೇಯಸಿಯ ಪಾತ್ರದಲ್ಲಿ ಪೂಜಾ ಹೆಗ್ಡೆ ನಟಿಸಿದ್ದಾರೆ.
ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ಯು ಟ್ಯೂಬ್ ಪಾಲೋವರ್ 1 ಕೋಟಿ
‘ರಾಧೆ ಶ್ಯಾಮ್’ ಚಿತ್ರವು ಈ ಮೊದಲು ಜನವರಿ 14ರಂದು ಬಿಡುಗಡೆಯಾಗುವುದೆಂದು ತೀರ್ಮಾನಿಸಲಾಗಿತ್ತು. ಆದರೆ ಕೋವಿಡ್ ಕಾರಣದಿಂದ ಚಿತ್ರ ಬಿಡುಗಡೆ ಮುಂದೂಡಲಾಗಿತ್ತು. ಇದೀಗ ಚಿತ್ರತಂಡವು ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದು, ಮಾರ್ಚ್ 11ರಂದು ಚಿತ್ರ ತೆರೆಗಪ್ಪಳಿಸಲಿದೆ.
ಗುಲ್ಶನ್ ಕುಮಾರ್ ಮತ್ತು ಟಿ-ಸೀರೀಸ್ ಪ್ರಸ್ತುತಪಡಿಸುವ ‘ರಾಧೆ ಶ್ಯಾಮ್’ ಚಿತ್ರದ ನಿರ್ಮಾಣವನ್ನು ಯುವಿ ಕ್ರಿಯೇಷನ್ಸ್ ಮಾಡಿದೆ. ರಾಧಾ ಕೃಷ್ಣ ಕುಮಾರ್ ಅವರ ನಿರ್ದೇಶನ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನ ಚಿತ್ರಕ್ಕಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಪ್ಸಿಗಿಂತ ದೊಡ್ಡ …. ನನಗಿದೆ: ಅನುರಾಗ್ ಕಶ್ಯಪ್ ಸಂದರ್ಶನದ ಮಾತು ವೈರಲ್!
ಆಮಿರ್, ಹೃತಿಕ್ ಆಯ್ತು ಈಗ ಶಾರುಖ್ ಖಾನ್ ʼಪಠಾಣ್ʼಗೂ ತಟ್ಟಿತು boycott ಬಿಸಿ
ನಾಲ್ಕು ದಿನಗಳಲ್ಲಿ ಆಮಿರ್ ಚಿತ್ರ ಲಾಲ್ ಸಿಂಗ್ ಛಡ್ಡಾ ಗಳಿಸಿದ್ದೆಷ್ಟು?
ʼಸಲಾರ್ʼ ರಿಲೀಸ್ ಡೇಟ್ ಪ್ರಕಟ: ಪ್ರೇಕ್ಷಕರಿಗೆ ಪ್ರಶಾಂತ್ ನೀಲ್ ಕೊಟ್ರು ಸರ್ಪ್ರೈಸ್
ಕುಟುಂಬ ರಕ್ಷಣೆಗೆ ಮತ್ತೆ ಬಂದ್ರು ಚಾರ್ಜ್ ಕುಟ್ಟಿ? : ʼದೃಶ್ಯಂ-3ʼ ಪೋಸ್ಟರ್ ವೈರಲ್