ಮಸೀದಿಯಲ್ಲಿ ಹಿಂದೂ ದಂಪತಿಗಳ ವಿವಾಹ; ವಿಡಿಯೋ ಹಂಚಿಕೊಂಡ ರೆಹಮಾನ್
ಇಲ್ಲಿ ಮತ್ತೊಂದು ದಿ ಕೇರಳ ಸ್ಟೋರಿ...
Team Udayavani, May 4, 2023, 5:00 PM IST
‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿರುವ ನಡುವೆ ಹಿಂದೂ ದಂಪತಿಗಳು ಮಸೀದಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ವಿಡಿಯೋವನ್ನು ಖ್ಯಾತ ಸಂಗೀತ ನಿರ್ದೇಶಕ ಎ. ಆರ್.ರೆಹಮಾನ್ ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
“ಮಾನವೀಯತೆಯ ಮೇಲಿನ ಪ್ರೀತಿಯು ಬೇಷರತ್ತಾಗಿರಬೇಕು ಮತ್ತು ಗುಣಪಡಿಸುವಂತಿರಬೇಕು” ಎಂದು ಎಆರ್ ರೆಹಮಾನ್ ಗುರುವಾರ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
“ಇಲ್ಲಿ ಮತ್ತೊಂದು #ದಿ ಕೇರಳ ಸ್ಟೋರಿ” ಎಂಬ ಶೀರ್ಷಿಕೆಯನ್ನು ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಪುಟವೊಂದು ಹಂಚಿಕೊಂಡಿದ್ದು, ಆಸ್ಕರ್ ವಿಜೇತ ರೆಹಮಾನ್ ವಿಡಿಯೋವನ್ನು ಮರುಟ್ವೀಟ್ ಮಾಡಿದ್ದಾರೆ.
Bravo 🙌🏽 love for humanity has to be unconditional and healing ❤️🩹 https://t.co/X9xYVMxyiF
— A.R.Rahman (@arrahman) May 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ