ರಾಜ್‌ ಮತ್ತು ನಾನು ಯಾವುದೇ ಆಶ್ಲೀಲ ವಿಡಿಯೋ ಮಾಡಿಲ್ಲ, ಶೆರ್ಲಿನ್ ಮಾಡಿದ್ದು.. ನಟಿ ಗೆಹಾನಾ

ಬ್ರೋಕರ್‌ಗಳು ಆಕೆಯ ಫೋಟೋಗಳನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗಾಡುತ್ತಾರೆ

Team Udayavani, Apr 8, 2024, 3:47 PM IST

ರಾಜ್‌ ಮತ್ತು ನಾನು ಯಾವುದೇ ಆಶ್ಲೀಲ ವಿಡಿಯೋ ಮಾಡಿಲ್ಲ, ಶೆರ್ಲಿನ್  ಮಾಡಿದ್ದು.. ನಟಿ ಗೆಹಾನಾ

ಮುಂಬಯಿ: ರಾಜ್‌ ಕುಂದ್ರಾ ಅವರ ಆಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಗೆಹಾನಾ ವಸಿಷ್ಟ್ ಮತ್ತೊಮ್ಮೆ ಪ್ರಕರಣ ಸಂಬಂಧ ಮಾತನಾಡಿದ್ದಾರೆ.

ಇತ್ತೀಚೆಗೆ ಭೋಪಾಲ್‌ ನಲ್ಲಿ ಈ ಬಗ್ಗೆ ಮಾತನಾಡಿರುವ ಅವರು, ರಾಜ್ ಕುಂದ್ರಾ ಜೊತೆಗೆ ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ್ದಕ್ಕಾಗಿ ಮತ್ತು ಅದರಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ನನ್ನನ್ನು ಬಂಧಿಸಲಾಗಿತ್ತು. ಆದರೆ ಆ ಬಳಿಕ ನಿರಪರಾಧಿಗಳಾಗಿದ್ದರಿಂದ ಜಾಮೀನು ನೀಡಲಾಯಿತು. ನಾವು ನಿಜವಾಗಿಯೂ ವಯಸ್ಕರ ವೀಡಿಯೊಗಳನ್ನು ಮಾಡುತ್ತಿದ್ದರೆ, ಅದು ಎಲ್ಲಿದೆ? ನಟಿ ಪ್ರಶ್ನಿಸಿದ್ದಾರೆ.

ನಾನು ʼಗಾಂದಿ ಬಾತ್‌ʼ ಸೇರಿದಂತೆ ಇತರೆ ಪ್ಲಾಟ್‌ಫಾರ್ಮ್‌ಗಳ ಶೋಗಳಲ್ಲಿ ಹಲವಾರು ಬೋಲ್ಡ್ ಶೋಗಳಲ್ಲಿ ಕೆಲಸ ಮಾಡಿದ್ದೇನೆ. ಆದರೆ ಅದು ಕಾಮಪ್ರಚೋದಕತೆಯ (Erotic) ಶೋ ಆಗಿತ್ತು ವಿನಃ ಆಶ್ಲೀಲವಾಗಿರಲಿಲ್ಲ ಎಂದಿದ್ದಾರೆ.

2021 ರಲ್ಲಿ ಶೆರ್ಲಿನ್ ಚೋಪ್ರಾ ಅವರು ರಾಜ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಿಕೊಂಡಿದ್ದರು. ಶೆರ್ಲಿನ್ ತನ್ನ ಆರ್ಮ್ಸ್‌ಪ್ರೈಮ್ ಆ್ಯಪ್‌ಗಾಗಿ ಕೆಲಸ ಮಾಡಿದ್ದಕ್ಕಾಗಿ ರಾಜ್‌ನಿಂದ 30 ಲಕ್ಷ ರೂಪಾಯಿಗಳನ್ನು ನಿಯಮಿತವಾಗಿ ಸಂಬಳ ತೆಗೆದುಕೊಳ್ಳುತ್ತಿದ್ದರು. ಆದರೆ ಅವರ(ರಾಜ್) ಹೆಸರು ಅಶ್ಲೀಲ ವಿಷಯದ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಾಗ ಅವರ ವಿರುದ್ಧವೇ ತಿರುಗಿ ದ್ರೋಹ ಮಾಡಿದಳು ಎಂದು ನಟಿ ಹೇಳಿದ್ದಾರೆ.

“ರಾಜ್ ಶೆರ್ಲಿನ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಬೇಕು. ಆಕೆಯ ವಿರುದ್ಧ ಸುಲಿಗೆ ಪ್ರಕರಣ ದಾಖಲಿಸಬೇಕು. ಶೆರ್ಲಿನ್ ಮೇಲೆ ಯಾರು ಅತ್ಯಾಚಾರ ಮಾಡುತ್ತಾರೆ? ಆದರ್ಶನಗರದ ಬ್ರೋಕರ್‌ಗಳು ಆಕೆಯ ಫೋಟೋಗಳನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗಾಡುತ್ತಾರೆ” ಎಂದು ಗೆಹಾನಾ ಹೇಳಿದ್ದಾರೆ.

2021 ರಲ್ಲಿ ಗೆಹಾನಾ ಅಶ್ಲೀಲ ವಿಡಿಯೋ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದರು. ವಯಸ್ಕರ ವೀಡಿಯೋಗಳಲ್ಲಿ ಕಾಣಿಸಿಕೊಳ್ಳಲು ಯುವತಿಯರಿಗೆ ಹಣದ ಆಮಿಷ ಒಡ್ಡಿ ಬೆದರಿಕೆ ಹಾಕುತ್ತಿದ್ದಳು ಎಂಬ ಆರೋಪ ಆಕೆಯ ಮೇಲಿತ್ತು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.