ಯುಗಾದಿಯಂದು RRR ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್: ಟೈಟಲ್ ಅಸಲಿಯತ್ತೇನು ಗೊತ್ತಾ ?

Team Udayavani, Mar 26, 2020, 10:00 AM IST

RRR-MOVIES

ಹೈದರಾಬಾದ್: ನಿರ್ದೇಶಕ ರಾಜಮೌಳಿ, ಮತ್ತೊಂದು ಬಹುನಿರೀಕ್ಷಿತ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ್ದು, ಸಿನಿಮಾಸಕ್ತರಲ್ಲಿ ಕುತೂಹಲ ಕೆರಳಿಸಿದೆ.

ಹೌದು, ಯುಗಾದಿ ದಿನ ಆರ್ ಆರ್ ಆರ್ ಸಿನಿಮಾದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ. ಇಲ್ಲಿಯವರೆಗೂ ಆರ್ ಆರ್ ಆರ್ ಅಂದರೇ ರಘುಪತಿ ರಾಘವ ರಾಜಾರಾಮ್ ಎಂದೇ ಭಾವಿಸಲಾಗಿತ್ತು. ಆದರೆ  ಇದೀಗ ಅಸಲಿಯತ್ತು ಬಯಲಾಗಿದ್ದು, ರೌದ್ರಂ, ರಣಂ, ರುಧೀರಂ ಎಂದು ಟೈಟಲ್ ನಲ್ಲಿ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ.

ರೌದ್ರನಾಗಿ ರಾಮ್ ಚರಣ್ ತೇಜ, ರುಧೀರನಾಗಿ ಜೂನಿಯರ್ ಎನ್ ಟಿ ಆರ್ ನಾಯಕರಾಗಿ ನಟಿಸುತ್ತಿದ್ದು, ರಣ ಯಾರೆಂಬುದು ಸದ್ಯದ ಮಟ್ಟಿಗೆ ಕುತೂಹಲ ಏರ್ಪಟ್ಟಿದೆ.  ಈ ಸಿನಿಮಾ ಐತಿಹಾಸಿಕ ಹಿನ್ನಲೆಯದ್ದು ಎಂದು ಊಹಿಸಲಾಗಿದೆ.

ಈ ಸಿನಿಮಾ ತೆಲುಗಿನ ಜೊತೆಗೆ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಇದೇ ಮೊದಲ ಬಾರಿ ರಾಜ ಮೌಳಿ ಸಿನಿಮಾವೊಂದು ಕನ್ನಡಕ್ಕೆ ಡಬ್ ಆಗಿ ತೆರಕಾಣಲಿದೆ. ಚಿತ್ರದಲ್ಲಿ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ನಟಿ ಅಲಿಯಾ ಭಟ್ ಸಹ ನಟಿಸುತ್ತಿದ್ದಾರೆ.

ಕೋವಿಡ್-19 ಭೀತಿ ಹಿನ್ನಲೆಯಲ್ಲಿ ಆರ್ ಆರ್ ಆರ್ ಸಿನಿಮಾದ ಶೂಟಿಂಗ್ ಸದ್ಯದ ಮಟ್ಟಿಗೆ ಸ್ಥಗಿತಗೊಂಡಿದೆ. 350 ಕೋಟಿ ಬಜೆಟ್ ನಲ್ಲಿ ಸಿನಿಮಾ ತಯಾರಾಗುತ್ತಿದ್ದು ವಿವಿ ದಾನಯ್ಯ ಬಂಡವಾಳ ಹೂಡುತ್ತಿದ್ದಾರೆ. ಕನ್ನಡದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ವಿತರಣೆ ಹಕ್ಕನ್ನು ಪಡೆದುಕೊಂಡಿದೆ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್‌ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.