ಜೈಲರ್ ನೋಡಲು ರಜೆ ನೀಡಿದ ಕಂಪೆನಿ!
Team Udayavani, Aug 9, 2023, 3:18 PM IST
ರಜಿನಿಕಾಂತ್ ಅಭಿನಯದ ಬಹುನಿರೀಕ್ಷಿತ ತಮಿಳು ಸಿನಿಮಾ “ಜೈಲರ್’ ಇದೇ ಆ. 10ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ “ಜೈಲರ್’ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದ್ದು, ಸದ್ಯಕ್ಕೆ ಆರಂಭದ ಕೆಲವು ದಿನಗಳ ಶೋಗಳ ಬಹುತೇಕ ಟಿಕೆಟ್ ಸೋಲ್ಡ್ ಔಟ್ ಆಗಿದೆ.
ಇನ್ನು ರಜಿನಿಕಾಂತ್ ಅಭಿನಯದ ಈ ಹೈವೋಲ್ಟೆàಜ್ ಸಿನಿಮಾವನ್ನು ಕಣ್ತುಂಬಿ ಕೊಳ್ಳುವ ಸಲುವಾಗಿ ಅನೇಕ ಕಂಪೆನಿಗಳು ತಮ್ಮ ನೌಕರರಿಗೆ ರಜೆಯನ್ನು ಘೋಷಿಸಿವೆ.
ತಮಿಳುನಾಡು ಮತ್ತು ಆಂಧ್ರ ಮೂಲದ ಅನೇಕ ಕಂಪೆನಿಗಳು “ಜೈಲರ್’ ಸಿನಿಮಾದ ಬಿಡುಗಡೆಯ ಪ್ರಯುಕ್ತ ಆ. 10ರಂದು ತಮ್ಮ ನೌಕರರಿಗೆ ರಜೆ ಘೋಷಿಸಿದ್ದು, ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ