ಹೆಸರು ದುರ್ಬಳಕೆ: ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ ರಜನಿಕಾಂತ್

Team Udayavani, Jan 30, 2023, 8:20 AM IST

rajani-k

ಚೆನ್ನೈ: ದಕ್ಷಿಣ ಭಾರತದ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಹಕ್ಕುಗಳ ಉಲ್ಲಂಘನೆಯ ಕುರಿತು ಸಾರ್ವಜನಿಕ ನೋಟಿಸ್ ಜಾರಿ ಮಾಡಿದ್ದಾರೆ

ಹೆಸರು, ಚಿತ್ರ, ಧ್ವನಿ ಇತ್ಯಾದಿಗಳನ್ನು ತಮ್ಮ ಒಪ್ಪಿಗೆ ಪಡೆಯದೆ ವಾಣಿಜ್ಯಿಕವಾಗಿ ಬಳಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಧ್ವನಿ, ಚಿತ್ರ, ಹೆಸರು ಮತ್ತು ಅವರ ಇತರ ವಿಶಿಷ್ಟ ನಡವಳಿಕೆಯನ್ನು ಒಳಗೊಂಡಂತೆ ನಟನ ವ್ಯಕ್ತಿತ್ವವನ್ನು ಉಲ್ಲಂಘಿಸುವವರ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮೊಕದ್ದಮೆಗಳ ಎಚ್ಚರಿಕೆಯನ್ನು ರಜನಿಕಾಂತ್ ಅವರ ವಕೀಲ ಎಸ್.ಎಳಂಭರತಿ ಸಾರ್ವಜನಿಕ ನೋಟಿಸ್ ನೀಡಿದ್ದಾರೆ.

ವ್ಯಕ್ತಿತ್ವ, ಹೆಸರು, ಧ್ವನಿ, ಚಿತ್ರ ಇತ್ಯಾದಿಗಳ ವಾಣಿಜ್ಯ ಬಳಕೆಯ ಮೇಲೆ ರಜನಿಕಾಂತ್ ಅವರಿಗೆ ಮಾತ್ರ ನಿಯಂತ್ರಣವಿದೆ ಎಂದು ಶನಿವಾರ ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಹಲವಾರು ಮಾಧ್ಯಮಗಳು, ವೇದಿಕೆಗಳು, ಉತ್ಪನ್ನ ತಯಾರಕರು ಅವರ ಹೆಸರು, ಚಿತ್ರ, ಧ್ವನಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

navazuddin

ನಟ ನವಾಜುದ್ದೀನ್,ಮಾಜಿ ಪತ್ನಿಗೆ ಮಕ್ಕಳ ಸಲುವಾಗಿ ಹಾಜರಾಗಲು ಹೇಳಿದ ಹೈಕೋರ್ಟ್

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsasd

ಹುಣಸೂರು: ರೌಡಿ ತನ್ವಿರ್‌ ಬೇಗ್ ಬೆಳಗಾವಿಗೆ ಗಡಿಪಾರು

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ