ಆರೋಗ್ಯ ತಪಾಸಣೆಗೆಂದು ಅಮೆರಿಕಾಕ್ಕೆ ತೆರಳಿದ ನಟ ರಜನಿಕಾಂತ್
Team Udayavani, Jun 16, 2021, 2:16 PM IST
ಚೆನ್ನೈ: ತಮಿಳಿನ ಹಿರಿಯ ನಟ ರಜನಿಕಾಂತ್ ಆರೋಗ್ಯ ತಪಾಸಣೆಗಾಗಿ ಅಮೆರಿಕಾಕ್ಕೆ ತೆರಳಿದ್ದು, ತಮ್ಮ ನೆಚ್ಚಿನ ನಟನ ಆರೋಗ್ಯದಲ್ಲಿ ಏರುಪೇರಾಗಿದ್ಯಾ ಅಂತ ಅಭಿಮಾನಿಗಳಲ್ಲಿ ಕಳವಳ ಶುರುವಾಗಿದೆ.
ಆದ್ರೆ ರಜನಿಕಾಂತ್ ಆರೋಗ್ಯದಲ್ಲಿ ಗಂಭೀರ ಸ್ಥಿತಿ ಏನಿಲ್ಲ, ನಿಯಮಿತ ಆರೋಗ್ಯ ತಪಾಸಣೆ ಮಾಡಿಸಲು ಅವರು ಕುಟುಂಬದ ಸಮೇತರಾಗಿ ಅಮೆರಿಕಾಕ್ಕೆ ತೆರಳಿದ್ದಾರೆ.
ವಿಶ್ರಾಂತಿಯ ನಂತರ ಮತ್ತೆ ಭಾರತಕ್ಕೆ ಬರುತ್ತಾರೆ ಅಂತ ರಜನಿಕಾಂತ್ ಆಪ್ತ ವಲಯದಿಂದ ಮಾಹಿತಿ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜ್ಯೂ. NTR ಅಭಿನಯದ ʻNTR 30ʼ ಗೆ ಮುಹೂರ್ತ ಫಿಕ್ಸ್… ಅಭಿಮಾನಿಗಳಲ್ಲಿ ಮೂಡಿದ ನಿರೀಕ್ಷೆ
47ನೇ ವಯಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಲಯಾಳಂ ನಟಿಯ ತಾಯಿ
ಪ್ರತಿನಿತ್ಯ ಈ ಕಾರಣದಿಂದ ಮನೆ ಕೆಲಸದಾಕೆಯ ಪಾದವನ್ನು ಸ್ಪರ್ಶಿಸುತ್ತಾರೆ ಅಂತೆ ನಟಿ ರಶ್ಮಿಕಾ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
1000 ಕೋಟಿ ರೂ.ಗೂ ಅಧಿಕ ಕಲೆಕ್ಷನ್: ಥಿಯೇಟರ್ ಬಳಿಕ ಓಟಿಟಿ ರಿಲೀಸ್ ಗೆ ʼಪಠಾಣ್ʼ ರೆಡಿ
MUST WATCH
ಹೊಸ ಸೇರ್ಪಡೆ
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಎ. 2 ರಂದು ಸಿತಾರ್-ಬಾನ್ಸುರಿ ಜುಗಲ್ ಬಂದಿ “ಬಸಂತ್ ಉತ್ಸವ್’
ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ
ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ