ಸದ್ದಿಲ್ಲದೆ ʼಬಿಗ್‌ಬಾಸ್‌ʼ ಖ್ಯಾತಿಯ ಸೋಮಿ ಖಾನ್ ರನ್ನು ಮದುವೆಯಾದ ರಾಖಿ ಸಾವಂತ್‌ ಮಾಜಿ ಪತಿ


Team Udayavani, Mar 7, 2024, 3:04 PM IST

ಸದ್ದಿಲ್ಲದೆ ʼಬಿಗ್‌ಬಾಸ್‌ʼ ಖ್ಯಾತಿಯ ಸೋಮಿ ಖಾನ್ ರನ್ನು ಮದುವೆಯಾದ ರಾಖಿ ಸಾವಂತ್‌ ಮಾಜಿ ಪತಿ

ಮುಂಬಯಿ: ನಟಿ ರಾಖಿ ಸಾವಂತ್ ಅವರ ಮಾಜಿ ಪತಿ ಆದಿಲ್ ದುರಾನಿ ʼಬಿಗ್‌ ಬಾಸ್‌ 12ʼ ಖ್ಯಾತಿಯ ಸೋಮಿ ಖಾನ್ ಅವರೊಂದಿಗೆ ಮದುವೆಯಾಗಿದ್ದಾರೆ.

ಜೈಪುರದಲ್ಲಿ ವಿವಾಹ ನಡೆದಿದ್ದು, ವಿವಾದಗಳಿಂದ ದೂರವಿರುವ ಕಾರಣದಿಂದ ಮದುವೆಯ ಬಗ್ಗೆ ಇನ್ನಷ್ಟೇ ಇಬ್ಬರು ಮಾಹಿತಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಸೋಮಿ ಖಾನ್ ತನ್ನ ಸಹೋದರಿ ಸಬಾ ಖಾನ್ ಅವರೊಂದಿಗೆ ‘ಬಿಗ್ ಬಾಸ್ 12’ ರಲ್ಲಿ ಭಾಗವಾಗಿದ್ದರು.

ಕಳೆದ ವರ್ಷ ಜುಲೈನಲ್ಲಿ ರಾಖಿ ಸಾವಂತ್‌ ಹಾಗೂ ಆದಿಲ್‌ ಕೋರ್ಟ್‌ ಮ್ಯಾರೇಜ್‌ ಆಗಿದ್ದರು. ಶುರು ಶುರುವಿಗೆ ಎಲ್ಲವೂ ಚೆನ್ನಾಗಿ ಇದ್ದ ಸಂಬಂಧದಲ್ಲಿ ಆ ಬಳಿಕ ಬಿರುಕು ಉಂಟಾಗಿತ್ತು. ಎಲ್ಲಿಯವರೆಗೆ ಅಂದರೆ ರಾಖಿ ತನ್ನ ಪತಿಯ ವಿರುದ್ಧ ಅತ್ಯಾಚಾರ ಹಾಗೂ ಅಕ್ರಮ ಸಂಬಂಧದ ಆರೋಪವನ್ನು ಮಾಡಿ ದೂರು ದಾಖಲಿಸಿದ್ದರು.

ಆತ ನನ್ನ ಚಿನ್ನವನ್ನು ತೆಗೆದುಕೊಂಡಿದ್ದಾನೆ. ಆತ ತುಂಬಾ ಜನರೊಂದಿಗೆ ಮೈ ಹಂಚಿಕೊಂಡಿದ್ದಾನೆ. ನಾನು ಅವನೊಂದಿಗೆ ಯಾವುದೇ ರೀತಿಯ ಹೊಂದಾಣಿಕೆಯನ್ನು ಮಾಡಿಕೊಳ್ಳುವುದಿಲ್ಲ. ಇನ್ನು ನಾನು ಅವನಿಂದ ವಿಚ್ಛೇದನ ಪಡೆಯಲು ನಿರ್ಧರಿಸಿದ್ದೇನೆ ಎಂದು ರಾಖಿ ಹೇಳಿದ್ದರು.

ಈ ಸಂಬಂಧ ಆದಿಲ್‌ ನನ್ನು ಪೊಲೀಸರು ಬಂಧಿಸಿದ್ದರು. ಜೈಲಿನಿಂದ ಬಂದ ಬಳಿಕ ಆದಿಲ್‌ ರಾಖಿ ವಿರುದ್ದವೂ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದರು.

ಆದಿಲ್‌ಗೂ ಮುನ್ನ ರಾಖಿ ರಿತೇಶ್‌ ಅವರನ್ನು ಮದುವೆಯಾಗಿದ್ದರು. ಇಬ್ಬರೂ ಒಟ್ಟಿಗೆ ‘ಬಿಗ್ ಬಾಸ್ 15’ ಮನೆಗೆ ಪ್ರವೇಶಿಸಿದ್ದರು. ಆದರೆ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ನಂತರ ಶೀಘ್ರದಲ್ಲೇ ಬೇರ್ಪಟ್ಟರು.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.