Tollywood;ಮೆಗಾ ಕುಟುಂಬದಲ್ಲಿ ಸಂತಸ; ಹೆಣ್ಣು ಮಗುವಿಗೆ ಜನ್ಮ ನೀಡಿದ ಉಪಾಸನಾ


Team Udayavani, Jun 20, 2023, 8:17 AM IST

thumb-3

ಹೈದರಾಬಾದ್‌: ಸೂಪರ್​ಸ್ಟಾರ್​ ರಾಮ್​ಚರಣ್​ ಅವರ ಪತ್ನಿ ಉಪಾಸನಾ ಅವರು ಮಂಗಳವಾರ (ಜೂ. 20) ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಚಾರ ಮೆಗಾ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.

ಉಪಾಸನಾ ಅವರನ್ನು ಸೋಮವಾರ (ಜೂ. 19) ರಾತ್ರಿ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮುಂಜಾನೆ ಉಪಾಸನಾಗೆ ಮಗು ಜನಿಸಿದ ವಿಚಾರವನ್ನು ಆಸ್ಪತ್ರೆಯವರು ಖಚಿತಪಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟು 11 ವರ್ಷಗಳ ನಂತರ ದಂಪತಿ ಮಗುವಿಗೆ ಜನ್ಮ ನೀಡಿದ್ದಾರೆ.

ಆರ್​ಆರ್​ಆರ್ ಸಿನಿಮಾದ ನಾಟು ನಾಟು.. ಹಾಡು ಸೂಪರ್ ಹಿಟ್ ಆಯಿತು. ಆಸ್ಕರ್ ಅವಾರ್ಡ್ ಕೂಡ ಪಡೆಯಿತು. ಇದೀಗ ಮನೆಗೆ ಮಗಳ ಆಗಮನದಿಂದ ಬಹಳ ಸಂತೋಷದಲ್ಲಿ ಇದ್ದಾರೆ ಮೆಗಾ ಕುಟುಂಬದವರು.

ಅಭಿಮಾನಿಗಳು, ಸೆಲೆಬ್ರಿಟಿಗಳು ದಂಪತಿಗೆ ಶುಭಾಷಯ ಕೋರಿದ್ದಾರೆ. 2012 ಜೂನ್ 14ರಂದು ಉಪಾಸನಾ, ರಾಮ್ ಚರಣ್ ಅದ್ಧೂರಿಯಾಗಿ ಇಬ್ಬರ ವಿವಾಹ ನಡೆದಿತ್ತು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.