ಮತ್ತೆ ಕನ್ನಡಕ್ಕೆ ಬಂದ RGV | ಉಪ್ಪಿ ಚಿತ್ರಕ್ಕೆ ವರ್ಮಾ ಆ್ಯಕ್ಷನ್ ಕಟ್

Team Udayavani, Sep 18, 2021, 1:27 PM IST

cgdfgr

ಬೆಂಗಳೂರು: ಬಾಲಿವುಡ್ ಸಿನಿಮಾ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಇದೀಗ ಮತ್ತೊಂದು ಬಾರಿ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಈ ಬಾರಿ ಅವರು ರಿಯಲ್ ಸ್ಟಾರ್ ಉಪೇಂದ್ರ ಅವರ ಆ್ಯಕ್ಷನ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಹೌದು, ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವುದರ ಜೊತೆಗೆ ಉಪ್ಪಿಯವರ ಮುಂದಿನ ಚಿತ್ರಕ್ಕೆ ತಾವು ನಿರ್ದೇಶನ ಮಾಡುವ ಸಿಹಿ ಸುದ್ದಿಯನ್ನು ನೀಡಿದ್ದಾರೆ.

ಈ ಹಿಂದೆ ಕರುನಾಡು ಚಕ್ರವರ್ತಿ ಶಿವರಾಜ್ ಕುಮಾರ್ ಅವರ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ರಾಮ್ ಗೋಪಾಲ್ ವರ್ಮಾ, ಇದೀಗ ಉಪೇಂದ್ರ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಸಹಜವಾಗಿ ಉಪೇಂದ್ರ ಅವರು ಕೂಡ ಖ್ಯಾತ ನಿರ್ದೇಶಕರು. ರಾಮ್ ಗೋಪಾಲ್ ವರ್ಮಾ ಅವರೂ ತುಂಬಾ ಫೇಮಸ್ . ಈ ಇಬ್ಬರು ಪ್ರತಿಭಾವಂತರ ಕಾಂಬಿನೇಷನ್‍ನಲ್ಲಿ ಸಿನಿಮಾ ಬರುತ್ತಿರುವುದು ಸಿನಿ ರಸಿಕರಿಗೆ ಖುಷಿ ನೀಡಿದೆ.

ಇನ್ನು ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಉಪೇಂದ್ರ ಅವರಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ. ಜೊತೆಗೆ ಹೊಸ ಸಿನಿಮಾಗಳ ಘೋಷಣೆ ಕೂಡ ಆಗುತ್ತಿದೆ. ನಟನಾಗುವುದಕ್ಕೂ ಮುನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರು ‘ಓಂ’, ‘ಶ್‌’ ನಂತಹ ಹಿಟ್‌ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಮತ್ತೆ ನಿರ್ದೇಶನದತ್ತ ಉಪೇಂದ್ರ ಮುಖ ಮಾಡಿದ್ದಾರೆ. ಹೊಸ ಚಿತ್ರದ ಕುರಿತು ಉಪೇಂದ್ರ ಅವರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.