ಉದ್ಯಮಿ ಮಿಹಿಕಾ ಜತೆ ಇಂದು ರಾಣಾ ದಗ್ಗುಬಾಟಿ ವಿವಾಹ
Team Udayavani, Aug 8, 2020, 9:37 AM IST
ಹೈದರಾಬಾದ್: ಬಾಹುಬಲಿ ಚಿತ್ರದ ಮೂಲಕ ಜಗಜ್ಜಾಹೀರಾದ ಕಲಾವಿದ ರಾಣಾ ದಗ್ಗುಬಾಟಿ ಹಾಗೂ ಮಿಹಿಕಾ ಬಜಾಜ್ ಅವರ ಮದುವೆ ಆ.8ರಂದು ಹೈದರಾಬಾದ್ನ ರಾಮಾನಾಯ್ಡು ಸ್ಟುಡಿಯೋಸ್ನಲ್ಲಿ ನಡೆಯಲಿದೆ. ಈ ವಿಷಯವನ್ನು ಖುದ್ದು ರಾಣಾ ದಗ್ಗುಬಾಟಿಯವರೇ ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ.
ಮಿಹಿಕಾ ಮೂಲತಃ ಹೈದರಾಬಾದ್ನ ಉದ್ಯಮಿ. ಲಂಡನ್ನ ಚೆಲ್ಸಾ ವಿವಿಯಿಂದ ಇಂಟೀರಿಯರ್ ಡಿಸೈನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ಮುತ್ತಿನ ನಗರಿಯಲ್ಲಿ ಇಂಟೀರಿಯರ್ ಡೆಕೊರೇಷನ್ ಹಾಗೂ ಇವೆಂಟ್ ಮ್ಯಾನೇಜ್ಮೆಂಟ್ಗೆ ಸಂಬಂಧಿಸಿದ “ಡ್ನೂ ಡ್ರಾಪ್ ಡಿಸೈನ್ ಸ್ಟುಡಿಯೋ’ ಎಂಬ ಕಂಪೆನಿ ಹೊಂದಿ ದ್ದಾರೆ. ಅವರ ತಾಯಿ ಬಂಟಿ ಬಜಾಜ್ ಅವರೂ ಉದ್ಯಮಿ ಯಾಗಿದ್ದು ಹೈದರಾಬಾದ್ನಲ್ಲಿ “ಕ್ರಸಾಲ ಜುವೆಲ್ಸ್’ ಎಂಬ ಆಭರಣ ಬ್ರಾಂಡ್ ಮಳಿಗೆ ಹೊಂದಿದ್ದಾರೆ. ರಾಣಾ ಹಾಗೂ ಮಿಹಿಕಾ ಎಲ್ಲಿ ಮೊದಲು ಪರಿಚಯವಾದರು, ಹೇಗೆ ಅವರಿಬ್ಬರ ನಡುವೆ ಪ್ರೀತಿ ಮೂಡಿತು ಎಂಬಿತ್ಯಾದಿ ವಿವರಗಳು ಸದ್ಯಕ್ಕೆ ಲಭ್ಯವಿಲ್ಲ. ರಾಣಾ,ಮಿಹಿಕಾ ಜೊತೆಗೆ ಡೇಟಿಂಗ್ ಮಾಡುತ್ತಿದ್ದರೂ ಗೌಪ್ಯವಾಗೇ ಇಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು