ಬಾಲಿವುಡ್ನ ಆಲಿಯಾ ಭಟ್ -ರಣಬೀರ್ ಕಪೂರ್ ಮದುವೆ ಮುಂದೂಡಿಕೆ?
Team Udayavani, Apr 12, 2022, 9:45 PM IST
ಬಾಲಿವುಡ್ನ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಇದೇ ವಾರಾಂತ್ಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು.
ಏ.14ರಂದೇ ಮದುವೆಯಾಗಲಿದೆ ಎಂದು ಆಲಿಯಾ ಅವರ ಸಹೋದರ ರಾಹುಲ್ ಭಟ್ ಹೇಳಿದ್ದರು ಕೂಡ. ಆದರೆ ಈಗ ಮದುವೆಯ ದಿನಾಂಕ ಮುಂದೂಡಲಾಗಿದೆ ಎಂದು ಅವರೇ ಹೇಳಿದ್ದಾರೆ.
“ಆಜ್ ತಕ್’ ವಾಹಿನಿಯೊಂದಿಗೆ ಮಾತನಾಡಿರುವ ಅವರು, ಸುರಕ್ಷತೆ ಕಾರಣಗಳಿಂದಾಗಿ ಮದುವೆ ಮುಂದೂಡಲಾಗಿದೆ ಎಂದಿದ್ದಾರೆ.
ಆದರೆ ಮದುವೆ ನಡೆಯಲಿರುವ ಸ್ಥಳ ಎನ್ನಲಾಗಿರುವ ರಣಬೀರ್ ಮನೆಯಲ್ಲಿ ಮದುವೆಯ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ