ಪಾಕ್ ಸಿನಿಮಾದಲ್ಲಿ ನಟನೆ: ರಣಬೀರ್ ಕಪೂರ್ ಹೇಳಿಕೆಗೆ ಟೀಕೆ
Team Udayavani, Dec 15, 2022, 7:45 AM IST
ಜೆಡ್ಡಾ: “ಪಾಕಿಸ್ತಾನಿ ಚಿತ್ರದಲ್ಲಿ ನಟಿಸಲು ಸಿದ್ಧ. ಕಲೆಗೆ ಮತ್ತು ಕಲಾವಿದರಿಗೆ ಯಾವುದು ಗಡಿಗಳಿಲ್ಲ,’ ಎಂದು ಬಾಲಿವುಡ್ ನಟ ರಣಬೀರ್ ಹೇಳಿರುವುದು ಈ ವಿವಾದಕ್ಕೆ ಕಾರಣವಾಗಿದೆ.
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಪಾಕಿಸ್ತಾನದ ನಿರ್ದೇಶಕರೊಬ್ಬರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.
“ದಿ ಲಿಜೆಂಡ್ ಆಫ್ ಮೌಲಾ ಜಾಟ್’ ಸಿನಿಮಾಗಾಗಿ ಪಾಕಿಸ್ತಾನಿ ಚಿತ್ರೋದ್ಯಮಕ್ಕೆ ನನ್ನ ಅಭಿನಂದನೆಗಳು. ಕಳೆದ ಕೆಲವು ವರ್ಷಗಳಲ್ಲೇ ಇದು ದೊಡ್ಡ ಹಿಟ್ ಸಿನಿಮಾ. ನನಗೂ ತುಂಬ ಇಷ್ಟವಾಯಿತು. ಪಾಕ್ ಚಿತ್ರದಲ್ಲಿ ನಟಿಸಲು ನಾನು ಸಿದ್ಧ,’ ಎಂದರು.
ರಣಬೀರ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. “ದುಡ್ಡಿಗಾಗಿ ಇವರು ಏನು ಬೇಕಾದರೂ ಮಾಡುತ್ತಾರೆ. ಇವರಿಗೆ ದೇಶ ಪ್ರೇಮ ಇಲ್ಲ,’ ಎಂದು ಅನೇಕರು ಟೀಕಿಸಿದ್ದಾರೆ. 2016ರಲ್ಲಿ ಉರಿ ದಾಳಿಯ ನಂತರ ಭಾರತದಲ್ಲಿ ಪಾಕಿಸ್ತಾನಿ ಕಲಾವಿದರು ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ