ತೆಲುಗು ಮಾತನಾಡಿದ ಬಾಲಿವುಡ್ನ ರಣಬೀರ್ ಕಪೂರ್
Team Udayavani, Sep 3, 2022, 10:00 PM IST
ಬಾಲಿವುಡ್ನ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ನಟಿಸಿರುವ “ಬ್ರಹ್ಮಾಸ್ತ್ರ’ ಸಿನಿಮಾ ಸೆ.9ರಂದು ಬಿಡುಗಡೆಯಾಗಲಿದೆ.
ಕನ್ನಡ, ತೆಲುಗು ಸೇರಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾದ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಸಿನಿ ತಂಡ ಶುಕ್ರವಾರ ರಾತ್ರಿ ಹೈದರಾಬಾದ್ನಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಿದೆ.
ಅದರಲ್ಲಿ ನಟ ರಣಬೀರ್ ತೆಲುಗು ಭಾಷೆಯಲ್ಲಿಯೇ ಮಾತನಾಡಿ ದಕ್ಷಿಣ ಭಾರತೀಯರ ಮನಸ್ಸು ಕದಿಯುವ ಪ್ರಯತ್ನ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ತೆಲುಗು ಭಾಷೆಯನ್ನು ಇನ್ನಷ್ಟು ಚೆನ್ನಾಗಿ ಮಾತನಾಡುವುದಕ್ಕೆ ಕಲಿತು ಸುಲಲಿತವಾಗಿ ಮಾತನಾಡುವುದಾಗಿಯೂ ಅವರು ಜನರಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ