ಕಿರುತೆರೆಗೆ ಬಾಲಿವುಡ್ ನಟ ರಣವೀರ್ ಸಿಂಗ್ ಎಂಟ್ರಿ ?


Team Udayavani, May 26, 2021, 1:43 PM IST

cats

ಮುಂಬೈ:  ಬಾಲಿವುಡ್ ನಟ ರಣವೀರ್ ಸಿಂಗ್ ಬೆಳ್ಳಿ ತೆರೆಯ ಮೇಲೆ ಸೂಪರ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ತಮ್ಮ ಅದ್ಭುತ ನಟನೆಯ ಮೂಲಕ ಹಿಂದಿ ಚಿತ್ರರಂಗದಲ್ಲಿ ತಮ್ಮದೆಯಾದ ಛಾಪು ಮೂಡಿಸಿರುವ ಈ ನಟನ ಕುರಿತು ಹೊಸ ವಿಚಾರವೊಂದು ಕೇಳಿ ಬರುತ್ತಿದೆ.

ಬಿಟೌನ್ ನಲ್ಲಿ ಸಾಕಷ್ಟು ಸೂಪರ್ ಡೂಪರ್ ಸಿನಿಮಾಗಳಲ್ಲಿ ನಟಿಸಿರುವ ಈ ನಟ, ಇದೀಗ ಕಿರುತೆರೆಗೂ ಪದಾರ್ಪಣೆ ಮಾಡಲಿದ್ದಾರೆ ಎನ್ನುವ ರೂಮರ್ ಕೇಳಿ ಬರುತ್ತಿದೆ. ಹಿಂದಿಯ ರಿಯಾಲಿಟಿ ಶೋ ವೊಂದರ ಹೋಸ್ಟ್ ಮಾಡಲು ರಣವೀರ್ ಗೆ ಆಫರ್ ಮಾಡಲಾಗಿದೆಯಂತೆ. ಇದಕ್ಕಾಗಿ ಒಳ್ಳೆಯ ಸಂಭಾವನೆಯನ್ನು ನಿಗಧಿಪಡಿಸಲಾಗಿದೆಯಂತೆ.

ಹಿಂದಿಯಲ್ಲಿ ಪ್ರಶ್ನೋತ್ತರ ಮಾದರಿಯ ಕಾರ್ಯಕ್ರಮ ಶುರುವಾಗಲಿದೆಯಂತೆ. ಇದು ಕೂಡ ಕೌನ್ ಬನೇಗಾ ಕರೋಡಪತಿ ಮಾದರಿಯಲ್ಲಿ ನಡೆಯಲಿದೆಯಂತೆ. ಈ ಹೊಸ ಕಾರ್ಯಕ್ರಮದ ನಿರೂಪಣೆಗಾಗಿ ರಣವೀರ್ ಸಿಂಗ್ ಅವರನ್ನು ಸಂಪರ್ಕಿಸಲಾಗಿದೆಯಂತೆ. ಆದರೆ, ಈ ಬಗ್ಗೆ ರಣವೀರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲವಂತೆ. ಸದ್ಯಕ್ಕೆ ಈ ಆಫರ್ ಪೆಂಡಿಂಗ್ ನಲ್ಲಿ ಇರಿಸಿಕೊಂಡಿರುವ ಅವರು ಮುಂದಿನ ದಿನಗಳಲ್ಲಿ ಒಪ್ಪಿಗೆ ಸೂಚಿಸಬಹುದೆನ್ನುವ ನಿರೀಕ್ಷೆ ಇದೆ.

ಇನ್ನು ಈಗಾಗಲೇ ಹಲವು ಬಾಲಿವುಡ್ ತಾರೆಯರು ಕಿರು ತೆರೆಗೆ ಆಗಮಿಸಿದ್ದಾರೆ.  ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸಲ್ಮಾನ್ ಖಾನ್ ಅವರು ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇದೀಗ ರಣವೀರ್ ಅವರ ಸರದಿ.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.