ಬಾಲಿವುಡ್ ಗೆ ರಶ್ಮಿಕಾ ಎಂಟ್ರಿ


Team Udayavani, Dec 16, 2020, 3:59 PM IST

Rashmika Mandanna shoots for Badshah’s upcoming music video in Chandigarh

ಮುಂಬೈ: ಕನ್ನಡದ ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ  ಇದೀಗ ಬಾಲಿವುಡ್ ನಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ಇವರು ಯಾವುದೊ ಬಾಲಿವುಡ್ ಚಿತ್ರದಲ್ಲಿ ನಟಿಸುತ್ತಿಲ್ಲ. ಬದಲಾಗಿ ಹಿಂದಿಯ ಆಲ್ಬಮ್  ಸಾಂಗ್ ಒಂದಕ್ಕೆ ಹೆಜ್ಜೆ ಹಾಕುತ್ತಿದ್ದಾರೆ.

ಬಾಲಿವುಡ್ ನ ಖ್ಯಾತ ರ್ಯಾಪರ್ ಬಾದ್ ಷಾ ಹಾಡಿಗೆ ರಶ್ಮಿಕಾ ಹೆಜ್ಜೆ ಹಾಕಲು ರೆಡಿಯಾಗಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣಭಾರತದದ ಬೇರೆ ಚಿತ್ರರಂಗದಲ್ಲೂ ತನ್ನ ನಟನೆಯ ಮೂಲಕ ಮೋಡಿ ಮಾಡಿರುವ ಇವರು ಇದೀಗ ಮೊದಲ ಬಾರಿ ರ್ಯಪ್ ಸಾಂಗ್ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ಹಣ ಇಲ್ಲದ ಖಾತೆಯಿಂದ 7 ಲಕ್ಷ ಡ್ರಾ!

ಇದೊಂದು ಬಿಗ್ ಬಜೆಟ್ ಆಲ್ಬಮ್  ಸಾಂಗ್ ಎನ್ನಲಾಗುತ್ತಿದ್ದು ಹಿಂದಿ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ ನಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ಹೇಳಲಾಗುತ್ತಿದ್ದು, ಇನ್ನು ಹಾಡಿನ ಚಿತ್ರೀಕರಣ  ಚಂಡೀಗಢದಲ್ಲಿ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತಾಗಿ ಆಲ್ಬಮ್  ಸಾಂಗ್ ತಂಡ  ಈವರೆಗೂ ಯಾವುದೆ ಅಧಿಕೃತ ಮಾಹಿತಿನ್ನು ನೀಡಿಲ್ಲ.

ಬಹುಭಾಷಾ ನಟಿ ರಾಶ್ಮಿಕಾ ಮಂದಣ್ಣ ಕನ್ನಡದ ಕಿರಿಕ್ ಪಾರ್ಟಿ ಸಿನಿಮಾದಿಂದ ತನ್ನ ಸಿನಿ ಜರ್ನಿಯನ್ನು ಆರಂಭಿಸಿದ್ದು, ನಂತರ ತೆಲುಗಿನ ಗೀತಾ ಗೋವಿಂದಂ ಒಳಗೊಂಡಂತೆ ಭೀಷ್ಮ ಇತ್ಯಾದಿ ಸಿನಿಮಾ ಗಳ ಮೂಲಕ ದಕ್ಷಿಣ ಭಾರತದ ಸಿನಿರಸಿಕರ ಮನಗೆದ್ದಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.