ವೇಗನ್ ಕಂಪನಿಯಲ್ಲಿ ರಶ್ಮಿಕಾ ಹೂಡಿಕೆ
Team Udayavani, Jun 24, 2022, 6:34 AM IST
ಮುಂಬೈ: ಗ್ರಾಹಕರಿಗೆ ನೇರವಾಗಿ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವ ಮಾದರಿಯ (ಡೈರೆಕ್ಟ್-ಟು-ಕನ್ಸ್ಯೂಮರ್) ಮಹಾರಾಷ್ಟ್ರದ ಮೂಲದ ವೇಗನ್ ಎಂಬ ಕಂಪನಿಯಲ್ಲಿ ಕನ್ನಡ ಮೂಲದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿರ್ದಿಷ್ಟ ಹೂಡಿಕೆ ಮಾಡಿರುವ ವಿಚಾರ ಬಹಿರಂಗವಾಗಿದೆ.
ಇದನ್ನು ಕಂಪನಿಯ ಆಡಳಿತ ಮಂಡಳಿ ಹಾಗೂ ರಶ್ಮಿಕಾ ಇಬ್ಬರೂ ಸ್ಪಷ್ಟಪಡಿಸಿದ್ದಾರೆ. ಆದರೆ, ಹೂಡಿಕೆಯಾದ ಹಣ ಎಷ್ಟು ಎಂಬುದನ್ನು ಇಬ್ಬರೂ ಬಹಿರಂಗಪಡಿಸಿಲ್ಲ. ಹೂಡಿಕೆಯ ಒಪ್ಪಂದದ ಪ್ರಕಾರ, ರಶ್ಮಿಕಾ ಮಂದಣ್ಣ ಅವರು ವೇಗನ್ ಕಂಪನಿಯ ಪ್ರಚಾರ ರಾಯಭಾರಿಯಾಗಿಯೂ ನೇಮಕಗೊಂಡಿದ್ದು, ಕಂಪನಿಯ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಸ್ತ್ರಚಿಕಿತ್ಸೆ ತೊಡಕು: ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನ
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನಿರ್ದೇಶಕ, ನಿರ್ಮಾಪಕ ಮಧುರ್ ಭಂಡಾರ್ಕರ್ ಭೇಟಿ
ಗ್ರೀನ್ ಇಂಡಿಯಾ ಚಾಲೆಂಜ್ ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಭಾಗಿ
ಬಾಲಿವುಡ್ ದಂತಕಥೆ ಬಿ.ಆರ್.ಛೋಪ್ರಾ ಜುಹು ಬಂಗ್ಲೆ 183 ಕೋಟಿ ರೂಪಾಯಿಗೆ ಮಾರಾಟ
ರಜನಿಕಾಂತ್ 169 ನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ; ಶಿವರಾಜ್ ಕುಮಾರ್ ಮುಖ್ಯಪಾತ್ರದಲ್ಲಿ !
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್