ನಟಿ ರಶ್ಮಿಕಾ ಮಂದಣ್ಣ ಜತೆ ಮದುವೆ ವದಂತಿಗೆ ತೆರೆ
Team Udayavani, Feb 23, 2022, 8:15 AM IST
ಹೈದರಾಬಾದ್: ಕನ್ನಡದ ಜನಪ್ರಿಯ ನಾಯಕಿ ನಟಿ ರಶ್ಮಿಕಾ ಮಂದಣ್ಣ ಜತೆಗೆ ಮದುವೆ ಎಂಬ ಗಾಸಿಪ್ ಗಳಿಗೆ ತೆಲುಗು ಚಿತ್ರ ನಟ ವಿಜಯ ದೇವರಕೊಂಡ ತೆರೆ ಎಳೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ದೇವರಕೊಂಡ ಸುಮ್ಮನೆ ವದಂತಿ ಹಬ್ಬಿಸಲಾಗುತ್ತಿದೆ. ಅದರಲ್ಲೇನೂ ಸತ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ಕೆಲವು ದಿನಗಳಿಂದ ಈಚೆಗೆ ವಿಜಯ ದೇವರಕೊಂಡ ಮತ್ತು ರಕ್ಷಿತಾ ಮಂದಣ್ಣ ಹಲವು ಕಾರ್ಯಕ್ರಮಗಳಲ್ಲಿ, ಔತಣ ಕೂಟಗಳಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದರು.
ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಕೆಲವು ಮಾಧ್ಯಮಗಳಲ್ಲಿ ಅವರಿಬ್ಬರು ಡೇಟಿಂಗ್ನಲ್ಲಿದ್ದಾರೆ ಮತ್ತು ಶೀಘ್ರವೇ ಮದುವೆಯಾಗಲಿದ್ದಾರೆ ಎಂದು ಬಿಂಬಿಸುವಂಥ ವರದಿಗಳು ಪ್ರಕಟವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ