ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!


Team Udayavani, Oct 27, 2021, 11:15 AM IST

ಕೆ.ಜಿ.ಎಫ್‌ ಬೆಡಗಿ ರವೀನಾಗೆ ಪಾರ್ಟಿ ಅಂದ್ರೆ ಅಗೋದಿಲ್ವಂತೆ!

ಸಾಮಾನ್ಯವಾಗಿ ಸ್ಟಾರ್‌ ನಟ-ನಟಿಯರು ಯಾವಾಗಲೂ ಅದ್ಧೂರಿ ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲೂ ತಮ್ಮ ಬರ್ತ್‌ಡೇಯನ್ನು ಗ್ರ್ಯಾಂಡ್‌ ಆಗಿ ಸೆಲೆಬ್ರೇಟ್‌ ಮಾಡಿಕೊಳ್ಳುತ್ತಾರೆ ಅನ್ನೋದು ಅಭಿಮಾನಿಗಳಲ್ಲಿರುವ ಅಭಿಪ್ರಾಯ.

ಆದರೆ ಬಾಲಿವುಡ್‌ ನಟಿ ರವೀನಾ ಟಂಡನ್‌ ಮಾತ್ರ ಇಂಥ ಪಾರ್ಟಿ ವಿಷಯದಿಂದ ದೂರ. ಹೌದು, ರವೀನಾ ಟಂಡನ್‌ ಮಂಗಳವಾರ (ಅ. 26) 47ನೇ ವಸಂತಕ್ಕೆ ಕಾಲಿಟ್ಟಿರು. ಈ ಸಂದರ್ಭದಲ್ಲಿ ಚಿತ್ರೋದ್ಯಮದ ಅನೇಕರು, ಸ್ಟಾರ್, ಅಭಿಮಾನಿಗಳು ರವೀನಾಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿದರು.

ಇದನ್ನೂ ಓದಿ:- ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

ಇನ್ನು ರವೀನಾ ಮಾತ್ರ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಕುಟುಂಬದ ಜೊತೆ ಆಚರಿಸುವ ಕಾರಣದಿಂದ ವಿದೇಶಕ್ಕೆ ಹಾರಿದ್ದಾರೆ. ಮೊದಲಿನಿಂದಲೂ ಅದ್ಧೂರಿ ಪಾರ್ಟಿಗಳು, ಬರ್ತ್‌ಡೇಯ ಗ್ರ್ಯಾಂಡ್‌ ಸೆಲೆಬ್ರೇಶನ್ಸ್‌ನಿಂದ ದೂರವಿರುವ ರವೀನಾ ಬಾಲಿವುಡ್‌ ಪಾರ್ಟಿಗಳಲ್ಲೂ ಕಾಣಿಸಿಕೊಳ್ಳುವುದು ತೀರ ಅಪರೂಪ.

ಇನ್ನು ಕನ್ನಡದಲ್ಲಿ “ಉಪೇಂದ್ರ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಯವಾಗಿದ್ದ ರವೀನಾ ಟಂಡನ್‌, ಎರಡು ದಶಕದ ಬಳಿಕ ಈಗ “ಕೆಜಿಎಫ್’ನಲ್ಲಿ ರಮೀಕಾ ಸೇನ್‌ ಪಾತ್ರದಲ್ಲಿ ಮತ್ತೆ ಕನ್ನಡ ಸಿನಿಪ್ರಿಯರ ಮುಂದೆ ಬರುತ್ತಿದ್ದಾರೆ. ಬರ್ತ್‌ಡೇ ಸಂಭ್ರಮದಲ್ಲಿರುವ ರವೀನಾಗೆ “ಕೆಜಿಎಫ್ 2′ ಚಿತ್ರತಂಡ ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಶುಭ ಕೋರಿದೆ.

ಟಾಪ್ ನ್ಯೂಸ್

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ವಕೀಲರ ಪರಿಷತ್‌ ಚುನಾವಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ವಕೀಲರ ಪರಿಷತ್‌ ಚುನಾವಣೆಗೆ ಹೈಕೋರ್ಟ್‌ ಮಧ್ಯಾಂತರ ತಡೆ

ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ

ರೈತರಲ್ಲಿ ಧೈರ್ಯ ತುಂಬಲು ಅಧಿಕಾರಿಗಳಿಗೆ ಸಚಿವರ ಸೂಚನೆ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐ

ದಶಕದ ಬೆಳವಣಿಗೆ ಕಂಡ ಸೇವಾ ಕ್ಷೇತ್ರ: ಪಿಎಂಐ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

jhkhjhgf

ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಕಿರಿಯರ ಹಾಕಿ ವಿಶ್ವಕಪ್‌: ಸೆಮಿಫೈನಲ್‌ನಲ್ಲಿ ಭಾರತಕ್ಕೆ ಸೋಲು

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಗಾಲೆ ಟೆಸ್ಟ್‌ : ವೆಸ್ಟ್‌ ಇಂಡೀಸಿಗೆ ವೈಟ್‌ವಾಶ್‌ ಮಾಡಿದ ಲಂಕಾ

ಟ್ರಾಫಿಕ್‌ ಪೊಲೀಸರ ಮೇಲೆ ದಾಳಿ ನಡೆಸಿದ್ದು ನಾವೇ: ಐಸಿಸ್‌

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಬೆಂಬಲ ಬೆಲೆ ಕಾನೂನು ತನ್ನಿ, ಜನ ಆಶೀರ್ವದಿಸುತ್ತಾರೆ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

ಐಎಂಎಫ್ ನ ನಂ.2 ಸ್ಥಾನಕ್ಕೆ ಗೀತಾ ಗೋಪಿನಾಥ್‌ ಬಡ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.