ಮದ್ರಾಸ್ ಕೆಫೆ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಕಾಳಿಂಗ ಇನ್ನಿಲ್ಲ

59 ವರ್ಷದ ನಟ 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ

Team Udayavani, Apr 7, 2020, 2:53 PM IST

ಮದ್ರಾಸ್ ಕೆಫೆ ನಟ,  ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಕಾಳಿಂಗ ಇನ್ನಿಲ್ಲ

Renowned Malayalam actor Kalinga

ಕೋಝಿಕೋಡ್: ರಂಗಭೂಮಿಯ ಜನಪ್ರಿಯ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಶಶಿ ಕಾಳಿಂಗ ಅಲಿಯಾಸ್ ವಿ ಚಂದ್ರಕುಮಾರ್ (59ವರ್ಷ) ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

59 ವರ್ಷದ ನಟ 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಈವರೆಗೆ ಸುಮಾರು 30 ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. 2010ರಲ್ಲಿ ಬಿಡುಗಡೆಯಾಗಿದ್ದ “ಪ್ರಾಂಚಿಯೆಟ್ಟನ್ ಆ್ಯಂಡ್ ದ ಸೈಂಟ್” ಸಿನಿಮಾದಲ್ಲಿ ಕಾಳಿಂಗ ನಟನೆ ಅತ್ಯುತ್ತಮವಾಗಿತ್ತು. ಈ ಸಿನಿಮಾದಲ್ಲಿ ಸೂಪರ್ ಸ್ಟಾರ್ ಮಮ್ಮುಟ್ಟಿ ಹೀರೋ ಆಗಿದ್ದರು.ಚಿಕ್ಕವಯಸ್ಸಿನಲ್ಲಿಯೇ ರಂಗಭೂಮಿಯಲ್ಲಿ ಹೆಚ್ಚು ಸಕ್ರಿಯವಾಗಿ ಭಾಗಿಯಾಗಿದ್ದರು.

ಕಾಳಿಂಗ ಅವರು ಅಡಮಿಂಟೆ ಮಗನ್ ಅಬು, ಅಮೆನ್, ಇಂಡಿಯನ್ ರುಪಿ ಹೀಗೆ ಹಲವು ಪ್ರಮುಖ ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. ಪ್ರಾಥಮಿಕ ಶಿಕ್ಷಣದ ನಂತರ ಕೋಝಿಕೋಡ್ ನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಕಾಳಿಂಗ ಅವರು ಪತ್ನಿ ಪ್ರಭಾವತಿ, ಪುತ್ರ ಚಂದ್ರಶೇಖರನ್ ನಾಯರ್, ಪುತ್ರಿ ಸುಕುಮಾರಿಯನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.