ಟಾಲಿವುಡ್ ನ ಪ್ರಸಿದ್ಧ ಸಂಕಲನಕಾರ ಗೌತಮ್ ರಾಜು ನಿಧನ
Team Udayavani, Jul 6, 2022, 3:59 PM IST
ಹೈದರಾಬಾದ್: 850ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿದ್ದ, ತೆಲುಗು ಚಿತ್ರರಂಗದಲ್ಲಿ ಹಲವಾರು ಸೂಪರ್‌ಹಿಟ್ ಬ್ಲಾಕ್‌ಬಸ್ಟರ್‌ಗಳ ಹಿಂದಿನ ವ್ಯಕ್ತಿ, ಹಿರಿಯ ಸಂಕಲನಕಾರ ಗೌತಮ್ ರಾಜು (68) ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯರಾತ್ರಿ ಅವರ ಆರೋಗ್ಯ ಹದಗೆಟ್ಟಿದ್ದು, ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಗೌತಮ್ ರಾಜು ಅವರು 850 ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದು, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಚಿತ್ರಗಳಿಗೆ ಸಂಕಲನಕಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಗಬ್ಬರ್ ಸಿಂಗ್, ಅಲ್ಲು ಅರ್ಜುನ್ ಅವರ ರೇಸ್ ಗುರ್ರಂ, ಬಲುಪು, ಬದ್ರಿನಾಥ್, ಡಾನ್ ಸೀನು ಮತ್ತು ಇನ್ನೂ ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಪ್ರೀತಿಯ ʼಅಂಬಾರಿʼ ಕಟ್ಟಿದ ಲೂಸ್ ಮಾದ ಯೋಗಿ ಫೋಟೋ ಗ್ಯಾಲರಿ
ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ಸಾಯಿ ಧರಮ್ ತೇಜ್ ಮುಂತಾದ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿವಾದದ ಹೇಳಿಕೆಯೇ ʼಲಾಲ್ ಸಿಂಗ್ ಚಡ್ಡಾʼ ಕ್ಕೆ ಮುಳುವಾಯಿತೇ? : ಟ್ರೋಲ್ ಆದ್ರು ಬೇಬೋ
ಫೋಟೋ ವಿವಾದ: ಬಾಲಿವುಡ್ ನಟ ರಣವೀರ್ ಸಿಂಗ್ಗೆ ನೋಟಿಸ್
10 ಕೋಟಿ ರೂ. ಜಾಹೀರಾತು ಆಫರ್ ತಿರಸ್ಕರಿಸಿದ ಅಲ್ಲು ಅರ್ಜುನ್: ಫ್ಯಾನ್ಸ್ ಫುಲ್ ಖುಷ್
ಕನ್ನಡದ ʼಉಗ್ರಂʼ ಮರಾಠಿಗೆ ರಿಮೇಕ್: ನಾಯಕ – ನಾಯಕಿ ಯಾರು?
ಸಾರ್ವಜನಿಕರೇ ಇಲ್ಲಿ ಕೇಳಿ.. ವಿಶೇಷ ಪೋಸ್ಟ್ ಹಾಕಿ ಕಾಳಜಿ ತೋರಿಸಿದ ರಶ್ಮಿಕಾ ಮಂದಣ್ಣ
MUST WATCH
ಹೊಸ ಸೇರ್ಪಡೆ
ದೆಹಲಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ಭಾರತದಲ್ಲಿನ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ
ಚಿಂತಾಕಿ ಗ್ರಾಮದಲ್ಲಿ ಮಾಜಿ ಸೈನಿಕರ ಮೆರವಣಿಗೆ
ಸ್ವಾತಂತ್ರ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ಆಕ್ರೋಶ
ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ
ಬಿಸಿಲೂರಿನಲ್ಲಿ ಮಲೆನಾಡ ವಾತಾವರಣ: ಗಾಯಮುಖ ಜಲಪಾತ ವೈಭವ ನೋಡ ಬನ್ನಿ