
ಹಾಲಿವುಡ್‌ಗೆ ಹಾರಲಿರುವ ಆರ್‌ಆರ್‌ಆರ್’ ಖ್ಯಾತಿಯ ರಾಮ್‌ಚರಣ್!
Team Udayavani, Mar 27, 2023, 7:45 AM IST

“ಆರ್‌ಆರ್‌ಆರ್’ ಖ್ಯಾತಿಯ ರಾಮ್‌ಚರಣ್ ಹಾಲಿವುಡ್ ಚಿತ್ರದಲ್ಲಿ ನಟಿಸಲು ಅಣಿಯಾಗಿದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಹಾಲಿವುಡ್ ಸಿನಿಮಾ ಪ್ರಾಜೆಕ್ಟ್ ಕುರಿತು ಘೋಷಿಸುವುದಾಗಿ ರಾಮ್‌ಚರಣ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್‌ಚರಣ್ “ಚಿರುತ’ ಸಿನಿಮಾ ಮೂಲಕ ತೆಲುಗು ಸಿನಿರಂಗಕ್ಕೆ ಪದಾರ್ಪಣೆ ಮಾಡಿದರು. ಎಸ್.ಎಸ್.ರಾಜಮೌಳಿ ನಿರ್ದೇಶನದ “ಮಗಧೀರ’ ಸಿನಿಮಾ ಅವರ ಖ್ಯಾತಿಯನ್ನು ಹೆಚ್ಚಿಸಿತು.
ಇತ್ತೀಚೆಗೆ ರಾಜಮೌಳಿ ನಿರ್ದೇಶನದಲ್ಲಿ ರಾಮ್‌ಚರಣ್ ನಟಿಸಿದ “ಆರ್‌ಆರ್‌ಆರ್’ ಸಿನಿಮಾ ಜಗತ್ತಿನಲ್ಲೆಡೆ ಸದ್ದು ಮಾಡಿತು. ಅಲ್ಲದೇ ಸಿನಿಮಾದ “ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಒಲಿಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್ ಭೇಟಿ; ಟ್ರೋಲ್ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
