ಕೊಮರಾಮ್ ಭೀಮ್ ಖಡಕ್ ಲುಕ್ ರಿಲೀಸ್


Team Udayavani, May 20, 2021, 3:38 PM IST

cats

ಹೈದರಾಬಾದ್ : ಇಂದು ಟಾಲಿವುಡ್ ಯಂಗ್ ಟೈಗರ್ ಜ್ಯೂನಿಯರ್ ಎನ್ ಟಿ ಆರ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. 38ನೇ ವಸಂತಕ್ಕೆ ಕಾಲಿಟ್ಟಿರುವ ಎನ್ ಟಿ ಆರ್ ಅವರಿಗೆ ‘ಆರ್ ಆರ್ ಆರ್’ ಚಿತ್ರತಂಡ ವಿಶೇಷ ಗಿಫ್ಟ್ ನೀಡಿದೆ. ಈ ಚಿತ್ರದಲ್ಲಿಯ ಜ್ಯೂ.ಎನ್ ಟಿ ಆರ್ ಅವರ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ.

ರಾಜಮೌಳಿ ನಿರ್ದೇಶನದ ಜ್ಯೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಾಗುತ್ತಲೇ ಇದೆ. ಜ್ಯೂನಿಯರ್ ಎನ್ ಟಿ ಆರ್ ಈ ಸಿನಿಮಾದಲ್ಲಿ ಕೊಮರಾಮ್ ಭೀಮ್ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಈ ಪಾತ್ರದ ಖಡಕ್ ಲುಕ್ ಇದೀಗ ಬಿಡುಗಡೆಯಾಗಿದೆ.

ಭೀಮ್ ಹೊಸ ಪೋಸ್ಟರ್‌ಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಿರ್ದೇಶಕ ರಾಜಮೌಳಿ ಪೋಸ್ಟರ್ ಶೇರ್ ಮಾಡಿ, ‘ನನ್ನ ಭೀಮ್ ಚಿನ್ನದ ಹೃದಯ ಹೊಂದಿದ್ದಾನೆ. ರೆಬೆಲ್ ಆದಾಗ ಸಿಕ್ಕಾಪಟ್ಟೆ ಸ್ಟ್ರಾಂಗ್ ಮತ್ತು ಬೋಲ್ಡ್’ ಎಂದು ಬರೆದುಕೊಂಡಿದ್ದಾರೆ

ಇನ್ನು ಸುಮಾರು 400 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಜ್ಯೂನಿಯರ್ ಎನ್ ಟಿ ಆರ್, ರಾಮ್ ಚರಣ್, ಅಲಿಯಾ ಭಟ್, ಒಲಿವಿಯಾ ಮೋರಿಸ್, ಅಜಯ್ ದೇವಗನ್, ಸೇರಿದಂತೆ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್‌ ಬಿ; ಗಮನ ಸೆಳೆದ ಪಾತ್ರದ ಝಲಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.