‘RRR’ ಲುಕ್ ನಲ್ಲಿ ಲೋಪ:ಸರಿಪಡಿಸಿದ ಸೈಬರಾಬಾದ್ ಟ್ರಾಫಿಕ್ ಪೊಲೀಸ್

Team Udayavani, Jul 2, 2021, 2:52 PM IST

235

ಹೈದರಾಬಾದ್ : ಇತ್ತೀಚಿಗಷ್ಟೆ ಬಿಡುಗಡೆಯಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಸಿನಿಮಾದ ನ್ಯೂ ಲುಕ್ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತು. ಟಾಲಿವುಡ್ ನಟರಾದ ಜೂ, ಎನ್ ಟಿ ಆರ್ ಹಾಗೂ ರಾಮ ಚರಣ್ ಬೈಕ್ ಮೇಲೆ ತೆರಳುತ್ತಿರುವ ಈ ಫೋಟೊ ಅಭಿಮಾನಿಗಳ ಮನಸೂರೆಗೊಳಿಸಿತು. ಆದರೆ, ಎಲ್ಲರ ಹೃದಯ ಕದ್ದ ಈ ಲುಕ್ ನಲ್ಲಿ ಲೋಪವೊಂದನ್ನು ಪತ್ತೆ ಹಚ್ಚಿದ್ದಾರೆ ಸೈಬರಾಬಾದ್ ನ ಟ್ರಾಫಿಕ್ ಪೊಲೀಸ್.

ಹೌದು,  ಆರ್ ಆರ್ ಆರ್ ಚಿತ್ರದ ನಾಯಕ ನಟರಾದ ಜ್ಯೂ, ಎನ್ ಟಿ ಆರ್ ಹಾಗೂ ರಾಮ್ ಚರಣ್ ಜೊತೆಯಾಗಿ ಬೈಕ್ ಸವಾರಿ ಮಾಡುತ್ತಿರುವ ಲುಕ್  ಅಭಿಮಾನಿಗಳ ಪಾಲಿಗೆ ಅಕ್ಷರಶಃ ಹಬ್ಬವನ್ನೆ ಉಂಟು ಮಾಡಿದೆ. ಈ ಲುಕ್ ನಲ್ಲಿ ಜ್ಯೂ ಎನ್ ಟಿ ಆರ್ ಬೈಕ್ ಓಡಿಸುತ್ತಿದ್ದಾರೆ. ಹಿಂದಿನ ಸೀಟಿನಲ್ಲಿ ರಾಮ್ ಚರಣ ಕುಳಿತುಕೊಂಡಿದ್ದಾರೆ. ಗಮನ ಸೆಳೆಯುವ ಈ ಲುಕ್ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿರುವುದು ಸುಳ್ಳಲ್ಲ. ಆದರೆ, ಈ ಲುಕ್ ನಲ್ಲಿ ಕೆಲವೊಂದು ತಪ್ಪುಗಳನ್ನು ಪೊಲೀಸರು ಕಂಡು ಹಿಡಿದಿದ್ದಾರೆ.

ಆರ್ ಆರ್ ಆರ್  ಚಿತ್ರದ ಲುಕ್ ನಲ್ಲಿ ಪೊಲೀಸರು ಕೂಡ ಮೆಚ್ಚಿಕೊಂಡಿದ್ದಾರೆ. ಆದರೆ, ಈ ಲುಕ್ ನಲ್ಲಿ ಹೀರೋಗಳು ಓಡಿಸುತ್ತಿರುವ ಬೈಕ್ ಗೆ ನಂಬರ್ ಪ್ಲೇಟ್ ಇಲ್ಲ, ಹಾಗೂ ಅವರು ಹೆಲ್ಮೆಟ್ ಕೂಡ ಧರಿಸಿಲ್ಲ ಎಂದು ಸೈಬರಾಬಾದ್ ಟ್ರಾಫಿಕ್ ಪೊಲೀಸ್ ತಮ್ಮ ಟ್ವಿಟರಿನಲ್ಲಿ ಬರೆದುಕೊಂಡಿದ್ದಾರೆ.  ಹಾಗೂ ತಾವೇ ಈ ಫೋಟೊ ಎಡಿಟ್ ಮಾಡಿ ನಾಯಕ ನಟರ ತಲೆಗೆ ಹೆಲ್ಮೆಟ್ ಅಂಟಿಸಿ ಮರು ಪೋಸ್ಟ್ ಮಾಡಿದ್ದಾರೆ. ಜೊತೆಗೆ ‘ಹೆಲ್ಮೆಟ್ ಧರಿಸಿ ಸುರಕ್ಷತೆಯಿಂದ ಇರಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಇನ್ನು ಟ್ರಾಫಿಕ್ ಪೊಲೀಸರು ಆರ್ ಆರ್ ಆರ್ ಚಿತ್ರದ ಲುಕ್ ನ್ನು ಜನರಲ್ಲಿ ಜಾಗೃತಿ ಮೂಡಿಸಲು ಬಳಸಿಕೊಂಡಿದ್ದಾರೆ. ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸುವಂತೆ ತಿಳಿ ಹೇಳಿದ್ದಾರೆ. ಹಾಗೂ ಸಂಚಾರಿ ನಿಯಮಗಳನ್ನು ತಪ್ಪದೆ ಪಾಲಿಸಿ ಎಂದು ಆರ್ ಆರ್ ಆರ್ ಪೋಸ್ಟರ್ ಮೂಲಕ ಜಾಗೃತಿ ಮೂಡಿಸಿದ್ದಾರೆ.

ಟಾಪ್ ನ್ಯೂಸ್

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.