‘RSS ಕ್ಯಾನ್ಸರ್​ ಇದ್ದಂತೆ’ ಎಂದ ಜಾವೇದ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ  


Team Udayavani, Sep 23, 2021, 3:20 PM IST

hfhtyt

ಮುಂಬೈ : ಆರ್‍ಎಸ್‍ಎಸ್‍ ವಿರುದ್ಧ ಹೇಳಿಕೆ ನೀಡಿದ ಆರೋಪದಲ್ಲಿ ಬಾಲಿವುಡ್ ಗೀತ ರಚನಾಕಾರ ಜಾವೇದ್ ಅಖ್ತರ್ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ವಕೀಲ​ ಸಂತೋಷ್​ ದುಬೆ ಎಂಬುವವರು ಜಾವೇದ್​ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ವಕೀಲರೂ ಆಗಿರುವ ಮತ್ತೋರ್ವ ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ಅಖ್ತರ್ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್‌ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಟಾಪ್ ನ್ಯೂಸ್

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಎಡಪಂಥವಲ್ಲದ, ಬಲಪಂಥವಲ್ಲದ ಭಾವವೇ ಹಿಂದುತ್ವ: ದತ್ತಾತ್ರೇಯ ಹೊಸಬಾಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

25

‘ಓ ಮೈ ಗಾಡ್ 2’ : ಮತ್ತೊಂದು ವಿಭಿನ್ನ ಪಾತ್ರದಲ್ಲಿ ಅಕ್ಷಯ್ ಕುಮಾರ್

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಡ್ರಗ್ಸ್ ಪ್ರಕರಣ

ಬಾಲಿವುಡ್ ಮಾದಕ ಜಾಲದ ಜಾತಕ : ಆರ್ಯನ್‌ ಮಾತ್ರವಲ್ಲ..!

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.