Saif Ali Khan: ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ ನಟ ಸೈಫ್‌ ಅಲಿಖಾನ್‌; ಏನಾಗಿದೆ?

Team Udayavani, Jan 22, 2024, 5:46 PM IST

Saif Ali Khan: ಆಸ್ಪತ್ರೆಗೆ ದಾಖಲಾದ ಬಾಲಿವುಡ್‌ ನಟ ಸೈಫ್‌ ಅಲಿಖಾನ್‌; ಏನಾಗಿದೆ?

ಮುಂಬಯಿ: ಬಾಲಿವುಡ್‌ ನಟ ಸೈಫ್‌ ಅಲಿಖಾನ್‌ ಸೋಮವಾರ(ಜ.22 ರಂದು) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಬಾಲಿವುಡ್ ಸ್ಟಾರ್ ಸೈಫ್ ಅಲಿ ಖಾನ್ ಅವರು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಎಂದು ಇಂಡಿಯಾ.ಕಾಮ್ ವರದಿ ಮಾಡಿದೆ.

ಸೈಫ್‌ ಅಲಿಖಾನ್‌ ಅವರ ಭುಜ ಹಾಗೂ ಮೊಣಕಾಲಿಗೆ ಏಟಾಗಿದ್ದು, ಈ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಗುಣಮುಖವಾಗಲು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಪ್ರಾಣ ಪ್ರತಿಷ್ಠಾ ದಿನವೇ ಪ್ಯಾನ್‌ ಇಂಡಿಯಾ ʼSHREE RAM, JAI HANUMANʼ ಫಸ್ಟ್‌ ಲುಕ್‌ ಔಟ್

ಸೈಫ್ ಅಲಿ ಖಾನ್ ಅವರೊಂದಿಗೆ ಪತ್ನಿ ಕರೀನಾ ಕಪೂರ್ ಖಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಹೇಗೆ ಸೈಫ್‌ ಅವರ ಭುಜ ಹಾಗೂ ಮೊಣಕಾಲಿಗೆ ಪೆಟ್ಟಾಗಿದೆ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ.

ಆದಾಗ್ಯೂ, ಸೈಫ್ ಅವರ ತಂಡವು ವರದಿಗಳ ಈ ಇನ್ನು ಕೂಡ ಯಾವ ಸ್ಪಷ್ಟನೆಯನ್ನು ನೀಡಿಲ್ಲ.

ಸೈಫ್‌ ದಂಪತಿ ತನ್ನ ಮಕ್ಕಳೊಂದಿಗೆ ಇತ್ತೀಚೆಗಷ್ಟೇ ಸ್ವಿಟ್ಜರ್ಲೆಂಡ್‌ಗೆ ಪ್ರವಾಸ ಕೈಗೊಂಡು ವಾಪಾಸಾಗಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.