ಶರ್ಟ್ಲೆಸ್ ಆಗಿ ಸುದ್ದಿಯಾದ ಬಾಲಿವುಡ್ ನಟ ಸಲ್ಮಾನ್ ಖಾನ್
Team Udayavani, Apr 8, 2022, 10:00 PM IST
ಬಾಲಿವುಡ್ ನಟ ಸಲ್ಮಾನ್ ಖಾನ್ ಆಗಾಗ ಶರ್ಟ್ಲೆಸ್ ಸಿನಿಮಾ ಹಾಕಿ ಅಭಿಮಾನಿಗಳ ಮನಸ್ಸು ಕದಿಯುತ್ತಿರುತ್ತಾರೆ.
ಇದೀಗ ಸಲ್ಮಾನ್ ಮತ್ತೊಂದು ಶರ್ಟ್ಲೆಸ್ ಫೋಟೋ ಹಾಕಿದ್ದಾರೆ. ಜಿಮ್ನಲ್ಲಿ ಪೋಸ್ ಕೊಟ್ಟ ಸಲ್ಮಾನ್ ಅವರ ಫೋಟೋಗೆ ಸುತ್ತಲೂ ಹಸಿರು ಎಲೆಗಳು ಕಾಣುವಂತೆ ಎಡಿಟ್ ಮಾಡಲಾಗಿದೆ.
ಅದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಸಲ್ಮಾನ್, “ಗ್ರೀನ್ ಲೀವ್ಸ್ ಮ್ಯಾಟರ್ಸ್'(ಹಸಿರು ಎಲೆಗಳು ಮುಖ್ಯ) ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಜ್ ಸಯೀದ್ಗೆ 31 ವರ್ಷಗಳ ಜೈಲು ಶಿಕ್ಷೆ
ಈ ಫೋಟೋಕ್ಕೆ ಎಂಟೂವರೆ ಲಕ್ಷಕ್ಕೂ ಅಧಿಕ ಲೈಕ್ಗಳು ಬಂದಿವೆ. ಟೈಗರ್ ಈಸ್ ಬ್ಯಾಕ್ ಎನ್ನುವ ಕಾಮೆಂಟ್ಗಳು ಬರುತ್ತಿವೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ