ಬಾಲಿವುಡ್ ನಟ ಸಲ್ಮಾನ್ ಖಾನ್, ಸಲೀಂ ಖಾನ್ಗೆ ಬೆದರಿಕೆ ಪತ್ರ
Team Udayavani, Jun 5, 2022, 10:21 PM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಪ್ರಾಣ ಬೆದರಿಕೆ ಪತ್ರ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಭಾನುವಾರ ಬೆಳಗ್ಗೆ ಸಲೀಂ ಖಾನ್ ವಾಕಿಂಗ್ಗೆ ತೆರಳಿದ್ದಾಗ ಎಂದಿನಂತೆ ಬಾಂದ್ರಾ ಬ್ಯಾಂಡ್ಸ್ಟಾಂಡ್ನಲ್ಲಿ ಕುಳಿತಿದ್ದರು. ಆಗ ಅಲ್ಲಿ ಇಡಲಾಗಿದ್ದ ಪತ್ರ ಅವರ ಗಮನಕ್ಕೆ ಬಂದಿದೆ.
ಅದರಲ್ಲಿ, “ಸಲೀಂ ಮತ್ತು ಸಲ್ಮಾನ್ ಖಾನ್, ಆದಷ್ಟು ಬೇಗ ನಿಮಗೆ ಮೂಸೆವಾಲನ ಸ್ಥಿತಿ ಬರಲಿದೆ’ ಎಂದು ಬರೆಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ