‘ಲಗ್ ಜಾ ಗಲೇ..’ ಹಾಡಿ ಲತಾ ಮಂಗೇಶ್ಕರ್ ಗೆ ಸಂಗೀತ ಶ್ರದ್ಧಾಂಜಲಿ ಸಲ್ಲಿಸಿದ ಸಲ್ಮಾನ್ ಖಾನ್

Team Udayavani, Feb 13, 2022, 4:12 PM IST

‘ಲಗ್ ಜಾ ಗಲೇ..’ ಹಾಡಿ ಲತಾ ಮಂಗೇಶ್ಕರ್ ಗೆ ಸಂಗೀತ ಶ್ರದ್ಧಾಂಜಲಿ ಸಲ್ಲಿಸಿದ ಸಲ್ಮಾನ್ ಖಾನ್

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ದಿವಂಗತ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಭಾವನಾತ್ಮಕ ಸಂಗೀತ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಲತಾ ಮಂಗೇಶ್ಕರ್ ಅವರ ಪ್ರಸಿದ್ಧ ‘ಲಗ್ ಜಾ ಗಲೇ’ ಹಾಡನ್ನು ಹಾಡಿರುವ ಸಲ್ಮಾನ್ ಶೃದ್ದಾಂಜಲಿ ಸಲ್ಲಿಸಿದ್ದಾರೆ.

ಫೆಬ್ರವರಿ 6 ರಂದು ಭಾರತ ರತ್ನ ಪ್ರಶಸ್ತಿ ಪುರಸ್ಕೃತೆ, ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರು ಬಹು ಅಂಗಾಂಗ ವೈಫಲ್ಯದ ಕಾರಣದಿಂದ ತಮ್ಮ 92 ನೇ ವಯಸ್ಸಿನಲ್ಲಿ ನಿಧನರಾದರು.

ಇದನ್ನೂ ಓದಿ:ಕೋವಿಡ್‍ಗಿಂತ ಚಿತ್ರರಂಗಕ್ಕೆ ದೊಡ್ಡ ಆಘಾತ ನೀಡಿದ್ದು ಪುನೀತ್ ಆಗಲಿಕೆ: ಟೆನ್ನಿಸ್ ಕೃಷ್ಣ

ದಂತಕಥೆಗೆ ಸಂಗೀತ ಗೌರವವನ್ನು ಸಲ್ಲಿಸಲು ಸಲ್ಮಾನ್ ಖಾನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಲತಾ ಅವರ ಅತ್ಯಂತ ಸ್ಮರಣೀಯ ಹಾಡುಗಳಲ್ಲಿ ಒಂದಾದ–`ಲಗ್ ಜಾ ಗಲೇ` ಹಾಡನ್ನು ಹಂಚಿಕೊಂಡಿದ್ದಾರೆ. ‘ಲತಾಜಿ ಅವರಂತೆ ಎಂದಿಗೂ ಆಗಿಲ್ಲ, ಎಂದಿಗೂ ಆಗುವುದಿಲ್ಲ’ ಎಂದು ಅವರು ಪೋಸ್ಟ್‌ ಗೆ ಕ್ಯಾಪ್ಶನ್ ನೀಡಿದ್ದಾರೆ.

View this post on Instagram

A post shared by Salman Khan (@beingsalmankhan)

ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆಯನ್ನು ಕಳೆದ ಭಾನುವಾರದಂದು (ಫೆ.6) ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಖ್ಯಾತ ಗಾಯಕಿಯ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು. ಶ್ರದ್ಧಾ ಕಪೂರ್, ರಣಬೀರ್ ಕಪೂರ್, ಶಾರುಖ್ ಖಾನ್, ಮತ್ತು ಅಮೀರ್ ಖಾನ್ ಸೇರಿದಂತೆ ಹಲವಾರು ಗಣ್ಯರು ಭಾನುವಾರ ಶಿವಾಜಿ ಪಾರ್ಕ್‌ನಲ್ಲಿ ಅಪ್ರತಿಮ ಗಾಯಕಿಗೆ ಅಂತಿಮ ನಮನ ಸಲ್ಲಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.