‘ರಾಧೆ’ ವಿಮರ್ಶಿಸಿದ ಕಮಲ್ ಖಾನ್ ವಿರುದ್ಧ ದಾವೆ ಹೂಡಿದ ನಟ ಸಲ್ಮಾನ್ ಖಾನ್


Team Udayavani, May 26, 2021, 1:15 PM IST

cats

ಮುಂಬೈ: ರಾಧೆ ಚಿತ್ರದ ವಿಮರ್ಶೆ ಮಾಡಿರುವ ಯುಟ್ಯೂಬರ್ ಕಮಲ್ ರಶೀದ್ ಖಾನ್ ವಿರುದ್ಧ ಬಾಲಿವುಡ್ ನಟ  ಸಲ್ಮಾನ್ ಖಾನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮುಂಬೈ ನ್ಯಾಯಾಲದಲ್ಲಿ ಕೇಸ್ ಹಾಕಿದ್ದಾರೆ.

ನಟ ಸಲ್ಮಾನ್ ಖಾನ್ ಅಭಿನಯದ ರಾಧೆ ಚಿತ್ರದ ವಿಮರ್ಶೆ ವೇಳೆ ಕಮಾಲ್ ಖಾನ್ ಸಲ್ಮಾನ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ನಟ ಸಲ್ಮಾನ್ ಖಾನ್ ಪರ ವಕೀಲರು ಮುಂಬೈ ನ್ಯಾಯಾಲಯದಲ್ಲಿ ಮಾನನಷ್ಟ ದೂರು ದಾಖಲಿಸಿ, ನೋಟಿಸ್ ಜಾರಿ  ಮಾಡಿದ್ದಾರೆ.

ಇನ್ನು ತಮಗೆ ನೋಟಿಸ್ ತಲುಪಿರುವ ಕುರಿತು ನಟ ಕಮಾಲ್ ಖಾನ್ ಕೂಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಸಲ್ಮಾನ್ ಖಾನ್ ರಾಧೆ ಅವರ ವಿಮರ್ಶೆಗಾಗಿ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ” ಎಂದು ಅವರು ಟ್ವೀಟ್ ಮಾಡಿದ್ದಾರೆ. ಹಾಗೂ ಈ ಪ್ರಕರಣವನ್ನು ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ನೋಟಿಸ್ ಪ್ರಕಾರ, ಸಲ್ಮಾನ್ ಖಾನ್ ಅವರ ಕಾನೂನು ತಂಡವು ಗುರುವಾರ ನಗರ ಸಿವಿಲ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರ ಮುಂದೆ ತುರ್ತು ವಿಚಾರಣೆಗೆ ಈ ವಿಷಯವನ್ನು ಪ್ರಸ್ತಾಪಿಸಿದೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.