ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Team Udayavani, Apr 20, 2024, 3:47 PM IST

12

ಹೈದರಾಬಾದ್/ಮುಂಬಯಿ: 2015 ರಲ್ಲಿ ಬಂದ ಸಲ್ಮಾನ್‌ ಖಾನ್‌ ಅವರ ʼ ಭಜರಂಗಿ ಭಾಯಿಜಾನ್‌ʼ ಸಿನಿಮಾ ದೊಡ್ಡ ಹಿಟ್‌ ಆಗಿತ್ತು. ಇದೀಗ ಸಿನಿಮಾದ ಸೀಕ್ವೆಲ್‌ ಬಗ್ಗೆ ಮತ್ತೊಮ್ಮೆ ಮಾತು ಮುನ್ನೆಲೆಗೆ ಬಂದಿದೆ.

ಕಬೀರ್‌ ಖಾನ್‌ ನಿರ್ದೇಶನದ ಮಾಡಿದ್ದ ʼಭಜರಂಗಿ ಭಾಯಿಜಾನ್‌ʼ ಭಾವನಾತ್ಮಕವಾಗಿ ಪ್ರೇಕ್ಷಕರ ಗಮನ ಸೆಳೆದಿತ್ತು. ಸಲ್ಮಾನ್‌ ಖಾನ್‌ ಅವರ ಅಭಿನಯ ʼಭಜರಂಗಿ ಭಾಯಿಜಾನ್‌ʼ ಸಿನಿರಸಿಕರ ಕಣ್ಣಂಚಿನಲ್ಲಿ ನೀರು ತರಿಸಿತ್ತು.

ಇದೀಗ ಈ ಸಿನಿಮಾದ ಸೀಕ್ವೆಲ್‌ ಬಗ್ಗೆ ಚರ್ಚೆ ಶುರುವಾಗಿದೆ. ಸಿನಿಮಾ ರಿಲೀಸ್‌ ಬಳಿಕ ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬರುತ್ತದೆ ಎನ್ನುವ ಮಾತುಗಳ ಆ ದಿನದಲ್ಲೇ ಹರಿದಾಡಿತ್ತು. ಆದರೆ ಮತ್ತೆ ಮಾತು ಮುಂದುವರೆಯಲೇ ಇಲ್ಲ.

ನಿರ್ಮಾಪಕ ಕೆಕೆ ರಾಧಾಮೋಹನ್ ಅವರು ಹಿಂದಿಯ ʼರುಸ್ಲಾನ್ʼ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಆಯುಷ್ ಶರ್ಮಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು ಇತ್ತೀಚೆಗೆ ಹೈದರಾಬಾದ್ ಪ್ರಮೋಷನ್‌ ನಡೆದಿದೆ.

ಈ ವೇಳೆ ವೇದಿಕೆಯಲ್ಲಿ ಮಾತನಾಡಿದ ಕೆಕೆ ರಾಧಾಮೋಹನ್‌ ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬಗ್ಗೆ ಮಾತನಾಡಿದ್ದಾರೆ.

“ವಿಜಯೇಂದ್ರ ಪ್ರಸಾದ್ ನನಗಾಗಿ ಎರಡು ಕಥೆಗಳನ್ನು ಬರೆದಿದ್ದಾರೆ. ಒಂದು ‘ವಿಕ್ರಮಾರ್ಕುಡು 2’, ಹಿಂದಿಯಲ್ಲಿ (ರೌಡಿ ರಾಥೋರ್ 2) ಇದರ ಸಬ್ಜೆಕ್ಟ್ ಸಿದ್ಧವಾಗಿದೆ. ಉತ್ತಮ ಕಲಾವಿದರನ್ನು ಹುಡುಕುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಭಜರಂಗಿ ಭಾಯಿಜಾನ್‌ 2 ಗಾಗಿ ಸ್ಕ್ರಿಪ್ಟ್ ಸಿದ್ಧಪಡಿಸಿದ್ದಾರೆ. ಶೀಘ್ರದಲ್ಲೇ ಅವರು ಅದನ್ನು ಸಲ್ಮಾನ್ ಭಾಯಿಗೆ ವಿವರಿಸುತ್ತಾರೆ ಮತ್ತು ಮುಂದೆ ಏನಾಗುತ್ತದೆ ಎಂಬುದನ್ನು ನೋಡಬೇಕಿದೆ” ಎಂದು ಹೇಳಿದ್ದಾರೆ.

2021 ರಲ್ಲಿ ʼಆರ್‌ ಆರ್‌ ಆರ್‌ʼ ಸಿನಿಮಾದ ಪ್ರಚಾರದ ವೇಳೆ ಸಲ್ಮಾನ್‌ ಖಾನ್‌ ಅವರು ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬಗ್ಗೆ ಮಾತನಾಡಿದ್ದರು.

ಪೂಜಾ ಹೆಗ್ಡೆ ಸೀಕ್ವೆಲ್‌ನಲ್ಲಿ ನಟಿಸಲಿದ್ದು, ʼಪವನ್ ಪುತ್ರ ಭಾಯಿಜಾನ್ʼ ಎನ್ನುವ ಟೈಟಲ್‌ ಇರಲಿದೆ ಎನ್ನಲಾಗಿದೆ.

ʼರೌಡಿ ರಾಥೋರ್ 2ʼ ನಲ್ಲಿ ಅಕ್ಷಯ್‌ ಕುಮಾರ್‌ ಬದಲು ಸಿದ್ಧಾರ್ಥ್ ಮಲ್ಹೋತ್ರಾ ಇರಲಿದ್ದಾರೆ ಎನ್ನಲಾಗಿದೆ. ಆದರೆ ಅದು ಅಧಿಕೃತವಾಗಿಲ್ಲ.

ಟಾಪ್ ನ್ಯೂಸ್

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Karnataka ಮಳೆ: ಸಿಡಿಲಿಗೆ ಇಬ್ಬರು ಸಾವು

Karnataka ಮುಂಗಾರು ಪೂರ್ವ ಮಳೆ: ಸಿಡಿಲಿಗೆ ಇಬ್ಬರು ಸಾವು

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Cannesನಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಪಾಯಲ್ ಕಪಾಡಿಯಾ

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Deepika Padukone ತಾಯ್ತನ ಪ್ರಶ್ನಿಸಿದ ನೆಟ್ಟಿಗರಿಗೆ ಪತಿ ರಣವೀರ್‌ ತಿರುಗೇಟು

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

Cannes Award 2024; ಮೊದಲ ಬಾರಿ ಭಾರತದ ನಟಿಗೆ ಪ್ರತಿಷ್ಠಿತ ಕ್ಯಾನಸ್‌ ಪ್ರಶಸ್ತಿ ಗೌರವ!

4

ಹಾರ್ದಿಕ್‌ ಜತೆ ವಿಚ್ಚೇದನದ ಸುದ್ದಿ ಬೆನ್ನಲ್ಲೇ ದಿಶಾ ಪಟಾನಿ ಗೆಳೆಯನ ಜತೆ ಕಾಣಿಸಿಕೊಂಡ ನತಾಶಾ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

Director: ಬಾಲಿವುಡ್‌ ನಿರ್ದೇಶಕ ಸಿಕಂದರ್ ಭಾರ್ತಿ ನಿಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

Karnataka ಮಳೆ: ಸಿಡಿಲಿಗೆ ಇಬ್ಬರು ಸಾವು

Karnataka ಮುಂಗಾರು ಪೂರ್ವ ಮಳೆ: ಸಿಡಿಲಿಗೆ ಇಬ್ಬರು ಸಾವು

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.