ವಿಚ್ಛೇದನಕ್ಕೆ “ಅಕ್ರಮ ಸಂಬಂಧ” ಕಾರಣ ಎಂದವರಿಗೆ ಉತ್ತರ ಕೊಟ್ಟ ನಟಿ ಸಮಂತಾ

Team Udayavani, Oct 8, 2021, 7:49 PM IST

fgydtyr

ಹೈದರಾಬಾದ್ : ಪ್ರೀತಿಸಿ ಮದುವೆಯಾಗಿದ್ದ ಪತಿ ನಾಗಚೈತನ್ಯ ಅವರಿಗೆ ನಟಿ ಸಮಂತಾ ವಿಚ್ಛೇದನ ನೀಡಿದ ಬಳಿಕ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿದ್ದವು. ಈ ಜೋಡಿಯ ದಾಂಪತ್ಯ ಜೀವನ ಮುರಿದು ಬೀಳಲು ಹಲವು ಕಾರಣಗಳನ್ನು ಜನರೇ ಕಂಡುಕೊಂಡಿದ್ದರು. ಅವುಗಳಿಗೆ ಇದೀಗ ಸಮಂತಾ ತೆರೆ ಎಳೆದಿದ್ದಾರೆ. ಜೊತೆಗೆ ಇಲ್ಲಸಲ್ಲದ ಸಂಬಂಧ ಕಲ್ಪಿಸಿದವರಿಗೆ ಖಡಕ್ ಉತ್ತರ ನೀಡಿದ್ದಾರೆ.

ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಸಮಂತಾ, ‘ನನಗೆ ಬೇರೆ ಸಂಬಂಧವಿತ್ತು, ಗರ್ಭಪಾತ ಮಾಡಿಸಿಕೊಂಡಿದ್ದೆ ಎಂದೆಲ್ಲ ವದಂತಿ ಹರಡಲಾಗಿತ್ತು. ಆದರೆ ಅವುಗಳೆಲ್ಲ ಸುಳ್ಳು,’ ಎಂದಿರುವ ಸಮಂತಾ, ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳು ಹರಡಿವೆ, ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಿದ್ದರು. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೀರ್ಘವಾದದ್ದು. ಅದರ ಜತೆಗೆ ಇಂತಹ ಮಾತುಗಳ ಮೂಲಕ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ.

2017 ರಲ್ಲಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಈ ವರ್ಷದ ಅಕ್ಟೋಬರ್ 2 ರಂದು ವಿಚ್ಛೇದನ ಘೋಷಿಸಿದರು. ಇವರು ಸತಿ-ಪತಿ ಸಂಬಂಧ ಕಡಿದುಕೊಳ್ಳುತ್ತಿರುವುದು ಎಲ್ಲರಿಗೂ ಆಘಾತವನ್ನುಂಟು ಮಾಡಿತು. ವಿಚ್ಛೇದನಕ್ಕೆ ಕಾರಣಗಳೇನು ಎಂಬುದರ ಕುರಿತು ಹಲವು ವದಂತಿಗಳು ಹರಡಿದ್ದವು. ಅವುಗಳಿಗೆ ಸಮಂತಾ ಅವರಿಂದು ಉತ್ತರ ನೀಡಿದ್ದಾರೆ.

ಟಾಪ್ ನ್ಯೂಸ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

monette dias

ಮದುವೆಯಾಗುವ ಖಯಾಲಿ: 11ನೇ ದಾಂಪತ್ಯ ಮುಗಿಸಿ, 12ನೇ ಮದುವೆಗೆ ಸಿದ್ಧಳಾದ ಮಹಿಳೆ!

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

s-r-patil

ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

rwytju11111111111

ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ

ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಧೆ ಶ್ಯಾಮ್

‘ಆಶಿಕಿ ಆ ಗಯಿ’ ಎಂದ ಪ್ರಭಾಸ್-ಪೂಜಾ: ಟ್ರೆಂಡಿಂಗ್ ನಲ್ಲಿದೆ ರಾಧೆ ಶ್ಯಾಮ್ ಚಿತ್ರದ ಹೊಸ ಹಾಡು

ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಚಿತ್ರ ಸಾಹಿತಿ, ಪದ್ಮಶ್ರೀ ಸಿರಿವೆನ್ನೆಲ ಸೀತಾರಾಮ ಶಾಸ್ತ್ರಿ ನಿಧನ

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

ಟ್ರೈಲರ್ ನಲ್ಲಿ ಮಿಂಚು ಹರಿಸಿದ ರಣವೀರ್ ಸಿಂಗ್ ಅಭಿನಯದ ‘83’

jhkhjhgf

ರಾಜ್ ಮೌಳಿಯ RRR ಚಿತ್ರದಲ್ಲಿ ಕನ್ನಡದ ಈ ನಟ ಇದ್ದಾರಂತೆ?

fhjghjkhj

ಪ್ರಭಾಸ್‌ ಕುಟುಂಬ ಸೇರಿದ ಹೊಸ ಅತಿಥಿ

MUST WATCH

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

udayavani youtube

ನಮ್ಮ ನೌಕಾಪಡೆ ಎಲ್ಲದಕ್ಕೂ ಸನ್ನದ್ಧ !

udayavani youtube

ಸರ್ಕಾರ ಹೇಗೆಲ್ಲಾ ರೈತರ ಬೆಂಬಲಕ್ಕೆ ನಿಂತಿದೆ ?

udayavani youtube

ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಚಿಕ್ಕಮಗಳೂರು : ಕಾಫಿ ತೋಟದೊಳಗೆ ನುಗ್ಗಿದ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ

ಹೊಸ ಸೇರ್ಪಡೆ

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

ಸಿದ್ದರಾಮಯ್ಯಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ: ವಿಡಿಯೋ ವೈರಲ್

monette dias

ಮದುವೆಯಾಗುವ ಖಯಾಲಿ: 11ನೇ ದಾಂಪತ್ಯ ಮುಗಿಸಿ, 12ನೇ ಮದುವೆಗೆ ಸಿದ್ಧಳಾದ ಮಹಿಳೆ!

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

s-r-patil

ಎಸ್.ಆರ್. ಪಾಟೀಲ್ ಮನವೊಲಿಕೆಗೆ ಕೈ ನಾಯಕರ ಕಸರತ್ತು!

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

ಭಿಕ್ಷೆ ಬೇಡುವ ಕೈಗಳಿಗೆ ಕೃಷಿ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.