ವಿಚ್ಛೇದನ ಹಂತಕ್ಕೆ ಬಂದು ತಲುಪಿದ ನಾಗಚೈತನ್ಯ-ಸಮಂತಾ ದಾಂಪತ್ಯ ?


Team Udayavani, Aug 29, 2021, 4:03 PM IST

dfgregr

ಹೈದರಾಬಾದ್ : ಟಾಲಿವುಡ್ ಸೆಲೆಬ್ರಿಟಿ ಜೋಡಿ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅಕ್ಕಿನೇನಿ ನಡುವೆ ಎಲ್ಲವೂ ಸರಿ ಇಲ್ಲ ಎನ್ನುವ ಮಾತು ಕಳೆದ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ಇದಕ್ಕೆ ಕಾರಣ ಸಮಂತಾ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ಗಳಲ್ಲಿ ‘ಅಕ್ಕಿನೇನಿ’ ಹೆಸರು ತೆಗೆದು ಹಾಕಿದ್ದು.

ಅಕ್ಕಿನೇನಿ ಕುಟುಂಬದ ಸೊಸೆಯಾಗಿ ಬಂದ ಸಮಂತಾ ತನ್ನ ಹೆಸರಿನ ಜೊತೆ ಈ ಮನೆತನದ ಹೆಸರನ್ನೂ ಸೇರಿಸಿಕೊಂಡರು. ಚಿತ್ರರಂಗದಲ್ಲಿ ಸಮಂತಾ ಅಕ್ಕಿನೇನಿ ಎಂದು ಗುರುತಿಸಿಕೊಂಡರು. ಆದರೆ, ಕೆಲ ದಿನಗಳ ಹಿಂದೆ ಏಕಾಏಕಿ ಅಭಿಮಾನಿಗಳಿಗೆ ಆಘಾತ ನೀಡಿದ ಈಕೆ, ಫೇಸ್ ಬುಕ್, ಟ್ವಿಟರ್ ಹಾಗೂ ಇನ್ ಸ್ಟಾಗ್ರಾಂನಲ್ಲಿ ‘ಅಕ್ಕಿನೇನಿ’ ಹೆಸರು ತೆಗೆದು ಹಾಕಿದರು. ಇದು ಸಹಜವಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿತು.

ಸ್ಯಾಮ್ ಹಾಗೂ ಚೈ ಪರಸ್ಪರ ಪ್ರೀತಿಸಿ ಮದುವೆಯಾದವರು. 2010 ರಲ್ಲಿ ತೆರೆ ಕಂಡ ಯೇ ಮಾಯಾ ಚೆಸಾವಾ ಸಿನಿಮಾದಲ್ಲಿ ರೀಲ್ ಪ್ರೇಮಿಗಳಾಗಿದ್ದ ಈ ಜೋಡಿ ನಂತರದ ದಿನಗಳಲ್ಲಿ ರಿಯಲ್ ಪ್ರೇಮಿಗಳಾದರು. 2017 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದೀಗ ನಾಲ್ಕು ವರ್ಷಗಳ ಬಳಿಕ ಇವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆಯೇ ? ಎನ್ನುವ ಅನುಮಾನ ಮೂಡಿದೆ.

ಕೆಲವು ಮೂಲಗಳ ಪ್ರಕಾರ ನಾಗ ಚೈತನ್ಯ ಹಾಗೂ ಸಮಂತಾ ವಿಚ್ಛೇದನ ಪಡೆಯಲು ಮುಂದಾಗಿದ್ದಾರಂತೆ. ಅದು ಎಷ್ಟರ ಮಟ್ಟಿಗೆ ಸತ್ಯ ಎನ್ನುವುದು ಯಾರಿಗೂ ಗೊತ್ತಿಲ್ಲ. ಆದರೆ, ಈ ಜೋಡಿ ಕೆಲ ದಿನಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.