ಮತ್ತೆ ಒಂದಾಗ್ತಾರಾ ಸಮಂತಾ-ನಾಗಚೈತನ್ಯ?
Team Udayavani, Jan 22, 2022, 7:40 AM IST
ಹೊಸದಿಲ್ಲಿ: ದಕ್ಷಿಣ ಭಾರತದ ಪ್ರಸಿದ್ಧ ನಟ ನಾಗಚೈತನ್ಯರೊಂದಿಗೆ ನಾಲ್ಕು ವರ್ಷಗಳ ದಾಂಪತ್ಯ ನಡೆಸಿದ್ದ ನಟಿ ಸಮಂತಾ ಕಳೆದ ಅಕ್ಟೋಬರ್ 2ರಂದು ದಾಂಪತ್ಯ ಮುರಿದುಕೊಂಡಿದ್ದಾಗಿ ಘೋಷಿಸಿದ್ದರು. ಆದರೆ ಇದೀಗ ಆ ಜೋಡಿ ಮತ್ತೆ ಒಂದಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ಅದಕ್ಕೆ ಕಾರಣ ಸಮಂತಾರ ನಡೆ. ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕವೇ ವಿಚ್ಛೇದನ ವಿಚಾರವನ್ನು ತಿಳಿಸಿದ್ದ ಸಮಂತಾ ಇದೀಗ ಆ ಪೋಸ್ಟ್ ಅನ್ನೇ ಡಿಲೀಟ್ ಮಾಡಿದ್ದಾರೆ. ಆದರೆ ಇದ್ದಕ್ಕಿದ್ದಂತೆ ಪೋಸ್ಟ್ ಡಿಲೀಟ್ ಮಾಡಿದ್ದಕ್ಕೆ ಕಾರಣ ಏನು ಎನ್ನುವುದು ಮಾತ್ರ ತಿಳಿದುಬಂದಿಲ್ಲ.
ಹೀಗೆ ಮಾಡಿರುವುದರಿಂದಾಗಿ ಅವರಿಗೆ ಪತಿಯ ಮೇಲಿನ ಮುನಿಸು ಕಡಿಮೆಯಾಗಿದ್ದು, ಮತ್ತೆ ಅವರಿಬ್ಬರು ಒಂದಾಗಬಹುದು ಎನ್ನುವ ಆಸೆ ಅಭಿಮಾನಿಗಳದ್ದು. ವಿಚ್ಛೇದನದ ಬಗ್ಗೆ ನಾಗಚೈತನ್ಯ ಅವರು ಮಾಡಿದ್ದ ಪೋಸ್ಟ್ ಮಾತ್ರ ಹಾಗೆಯೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ
Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್ʼ
“ದೊಡ್ಡ ಸೌತ್ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್ ಜೊತೆ ಬೇಬೋ ನಟಿಸೋದು ಪಕ್ಕಾ?
ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ
ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ