ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಐಟಂ ಹಾಡಿನಲ್ಲಿ ಡ್ಯಾನ್ಸ್‌ ಮಾಡ್ಬೇಡ ಮನೆಯಲ್ಲೇ ಇರು.. ಕುಟುಂಬದವರ ವಿರೋಧದ ಬಗ್ಗೆ ಸಮಂತಾ ಮಾತು

Team Udayavani, Mar 30, 2023, 11:02 AM IST

ಐಟಂ ಡ್ಯಾನ್ಸ್‌ ಮಾಡ್ಬೇಡ… ʼಊ ಅಂಟವಾʼ ಹಾಡಿಗೆ ಸಮಂತಾ ಆಪ್ತರಿಂದಲೇ ವ್ಯಕ್ತವಾಗಿತ್ತು ವಿರೋಧ

ಮುಂಬಯಿ: ನಟಿ ಸಮಂತಾ ರುತ್ ಪ್ರಭು ʼಶಾಕುಂತಲಂʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಕೆಲ ಸಮಯದಿಂದ ಸುದ್ದಿಯಲ್ಲಿರುವ ಸಮಂತಾ ಇತ್ತೀಚೆಗಿನ ಸಂದರ್ಶನವೊಂದರಲ್ಲಿ ʼಪುಷ್ಪಾʼ ಸಿನಿಮಾದಲ್ಲಿನ ʼಊ ಅಂಟವಾʼ ಹಾಡಿನ ಬಗ್ಗೆ ಮಾತನಾಡಿದ್ದಾರೆ.

ʼಮಿಸ್ ಮಾಲಿನಿʼ ನಡೆಸಿದ ಸಂದರ್ಶನದಲ್ಲಿ ಭಾಗಿಯಾಗಿ ಮಾತನಾಡಿರುವ ಅವರು, ʼಪುಷ್ಪಾʼ ಸಿನಿಮಾದಲ್ಲಿನ ʼಊ ಅಂಟವಾʼ ಹಾಡಿನ ಹಿಂದೆ ಕೇಳಿ ಬಂದ ಕೆಲ ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ.

ʼಪುಷ್ಪಾʼ ಸಿನಿಮಾದ ʼಊ ಅಂಟವಾʼ ಹಾಡು ಹಿಟ್‌ ನಂಬರ್. ಹಾಡಿನಲ್ಲಿ ಐಟಂ ಡ್ಯಾನ್ಸ್‌ ಮಾಡಿದ್ದು ನಟಿ ಸಮಂತಾ. ಸಮಂತಾ ಅರೆ ಉಡುಗೆ ತೊಟ್ಟು ಹಾಡಿನ ಬೀಟ್‌ ಗೆ ಹೆಜ್ಜೆ ಹಾಕಿದ್ದು, ಪಡ್ಡೆ ಹುಡುಗರ ಗಮನ ಸೆಳೆದಿತ್ತು. ಈ ಹಾಡು ಸಮಂತಾ ಗಂಡನಿಂದ ದೂರವಾದ ಬಳಿಕ ಕೆಲ ಸಮಯದ ಬಳಿಕವೇ ರಿಲೀಸ್‌ ಆಗಿತ್ತು.

ಇದನ್ನೂ ಓದಿ: “ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

ʼಊ ಅಂಟವಾʼ ಹಾಡಿಗೆ ಆಫರ್‌ ಬಂದಾಗ ನಾನು ವಿಚ್ಛೇದನದ ವಿಚಾರವನ್ನು ಅನೌನ್ಸ್‌ ಮಾಡುವ ಹಂತದಲ್ಲಿದ್ದೆ. ಆ ವೇಳೆ ನನ್ನ ಕುಟುಂಬ, ಸ್ನೇಹಿತರು, ಆತ್ಮೀಯರು ಸೇರಿದಂತೆ ಹಲವರು ʼನೀನು ಐಟಂ ಡ್ಯಾನ್ಸ್‌  ಆಫರ್‌ ಒಪ್ಪಿಕೊಳ್ಳಬೇಡ, ಮನೆಯಲ್ಲಿರು” ಎಂದಿದ್ದರು. ವಿಚ್ಚೇನದ ಬಳಿಕ ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳುವುದು ಸರಿಯಲ್ಲ ಎಂದು ಸ್ನೇಹಿತರು ಹೇಳಿದರು ಎಂದಿದ್ದಾರೆ.

ಹಾಡು ರಿಲೀಸ್‌ ಆಗುವ ವೇಳೆ ನಟಿಯ ವಿಚ್ಚೇದನವಾಗಿತ್ತು.ʼ ಸೂಪರ್ ಡಿಲಕ್ಸ್ʼ ಸಿನಿಮಾದಲ್ಲಿ ನಟಿಸಲು ಪ್ರೋತ್ಸಾಹಿಸಿದ ಸ್ನೇಹಿತರು. ಐಟಂ ಹಾಡಿನಲ್ಲಿ ಕಾಣಿಸಿಕೊಳ್ಳಬೇಡ ಎಂದರು. ಎಲ್ಲವನ್ನೂ ಎದುರಿಸಿ ನಾನು ಹಾಡಿನಲ್ಲಿ ಕಾಣಿಸಿಕೊಂಡೆ. ನನ್ನ ಸಂಬಂಧವನ್ನು ಉಳಿಸಲು ಶೇ.100 ರಷ್ಟು ನಾನು ಪ್ರಯತ್ನ ಮಾಡಿದೆ ಆದರೆ ಅದು ಆಗಿಲ್ಲ. ನಾನೇನು ತಪ್ಪು ಮಾಡಿಲ್ಲ ಅಂದರೆ  ನಾನ್ಯಾಕೆ ಮರೆಮಾಚಿ ಇರಬೇಕು ಎಂದು ನಟಿ ಹೇಳಿದ್ದಾರೆ.

ಈ ಹಿಂದೆಯೂ ಸಮಂತಾ ʼಊ ಅಂಟವಾʼ ಹಾಡು ಗಂಡನಿಂದ ದೂರವಾದ ಬಗ್ಗೆ ಕಾಫಿ ವಿತ್‌ ಕರಣ್‌ʼ ಕಾರ್ಯಕ್ರಮದಲ್ಲಿ ಮಾತನಾಡಿದ್ದರು.

ಟಾಪ್ ನ್ಯೂಸ್

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

tdy-3

Road mishap: ಭೀಕರ ಅಪಘಾತ; 39 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

thumb-2

Sharwanand: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್; ಫೋಟೋಸ್‌ ವೈರಲ್

thumb-3

ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಶಾಂತ್‌ ನೀಲ್:‌ ʼSalaarʼ ನಿಂದ ಬಂತು ಸ್ಪೆಷೆಲ್‌ ಗಿಫ್ಟ್

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು