ಪುಷ್ಪದಲ್ಲಿ ಸಮಂತಾ ಹೈಲೈಟ್: ರಶ್ಮಿಕಾ ಕಸಿವಿಸಿ?
Team Udayavani, Dec 14, 2021, 8:58 AM IST
ಇತ್ತೀಚೆಗಷ್ಟೇ ವಿದೇಶ ಪ್ರವಾಸ ಮುಗಿಸಿಕೊಂಡು ಬಂದಿರುವ ನಟಿ ರಶ್ಮಿಕಾ ಮಂದಣ್ಣ ಈಗ “ಪುಷ್ಪ’ ಸಿನಿಮಾದ ಪ್ರಮೋಶನ್ನಲ್ಲಿ ಬಿಝಿಯಾಗಿದ್ದಾರೆ. ಈ ಚಿತ್ರ ಡಿ.17 ರಂದು ತೆರೆಕಾಣುತ್ತಿದೆ. ಅಲ್ಲು ಅರ್ಜುನ್ ನಟನೆಯ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆ ಯಾಗಿ ದೊಡ್ಡ ಹಿಟ್ ಆಗಿದೆ.
ಇದರ ಬೆನ್ನಿಗೆ ಬಂದ ಚಿತ್ರದ ಸ್ಪೆಷಲ್ ನಂಬರ್ ಸಾಂಗ್ ಕೂಡಾ ಪಡ್ಡೆ ಹುಡುಗರ ನಿದ್ದೆ ಗೆಡಿಸಿದೆ. ಈ ಹಾಡಿನಲ್ಲಿ ನಟಿ ಸಮಂತಾ ಕಾಣಿಸಿಕೊಂಡಿದ್ದಾರೆ. ಸಖತ್ ಹಾಟ್ ಆಗಿ ಈ ಹಾಡನ್ನು ಚಿತ್ರೀಕರಿಸಲಾಗಿದೆ. ಚಿತ್ರತಂಡ ಕೂಡಾ ಸಮಂತಾ ಇರುವ ಈ ಹಾಡನ್ನು ಹೆಚ್ಚು ಪ್ರಮೋಟ್ ಮಾಡುತ್ತಿದೆ. ಇದು ನಟಿ ರಶ್ಮಿಕಾಗೆ ಕಿರಿಕಿರಿ ಅನಿಸುತ್ತಿದೆ ಎಂಬ ಸುದ್ದಿ ಟಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಅದಕ್ಕೆ ಕಾರಣ, ರಶ್ಮಿಕಾ ಈ ಚಿತ್ರದ ನಾಯಕಿಯಾಗಿರೋದು.
ತೆಲುಗಿನಲ್ಲಿ ರಶ್ಮಿಕಾ ನಾಯಕಿಯಾಗಿರುವ ಮತ್ತೂಂದು ಬಿಗ್ ಬಜೆಟ್ನ ಚಿತ್ರ “ಪುಷ್ಪ’. ಈಗ ರಿಲೀಸ್ ಸಮಯದಲ್ಲಿ ತನಗಿಂತ ಸಮಂತಾಗೆ ಹೆಚ್ಚು ಪ್ರಚಾರ ಸಿಗುತ್ತಿದೆ ಎಂಬ ಬೇಸರ ರಶ್ಮಿಕಾ ಅವರದು ಎಂಬ ಗಾಸಿಪ್ ಎದ್ದಿದೆ. ಹಾಗಂತ ಈ ಬಗ್ಗೆ ರಶ್ಮಿಕಾ ಆಗಲೀ, ಚಿತ್ರತಂಡವಾಗಲೀ ಮಾತನಾಡಿಲ್ಲ. ಆದರೆ, ಟಾಲಿವುಡ್ ಅಂಗಳದಿಂದ ಈ ತರಹದ ಒಂದು ಸುದ್ದಿ ಎದ್ದಿರೋದು ಮಾತ್ರ ಸುಳ್ಳಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
Road mishap: ಭೀಕರ ರಸ್ತೆ ಅಪಘಾತದಲ್ಲಿ ನಟ ಪಂಕಜ್ ತ್ರಿಪಾಠಿ ಬಾವ ಮೃತ್ಯು: ಸಹೋದರಿಗೆ ಗಾಯ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ