Bollywood: ʼಸನಮ್ ತೇರಿ ಕಸಮ್ʼ ಸೀಕ್ವೆಲ್‌ ಅನೌನ್ಸ್;‌ ನಾಯಕನಾಗಿ ಮರಳಿದ ಹರ್ಷವರ್ಧನ್ ರಾಣೆ

Team Udayavani, Sep 10, 2024, 1:36 PM IST

Bollywood: ʼಸನಮ್ ತೇರಿ ಕಸಮ್ʼ ಸೀಕ್ವೆಲ್‌ ಅನೌನ್ಸ್;‌ ನಾಯಕನಾಗಿ ಮರಳಿದ ಹರ್ಷವರ್ಧನ್ ರಾಣೆ

ಮುಂಬಯಿ: ಹಾಡು ಹಾಗೂ ಲವ್‌ ಸ್ಟೋರಿಯಿಂದ ಪ್ರೇಕ್ಷಕರ ಮನಗೆದ್ದಿದ್ದ ʼಸನಮ್ ತೇರಿ ಕಸಮ್ʼ (Sanam Teri Kasam) ಸೀಕ್ವೆಲ್‌ ಅಧಿಕೃತವಾಗಿ ಮಂಗಳವಾರ(ಸೆ.10ರಂದು) ಅನೌನ್ಸ್‌ ಆಗಿದೆ.

ರಾಧಿಕಾ ರಾವ್ ಮತ್ತು ವಿನಯ್ ಸಪ್ರು ಜಂಟಿಯಾಗಿ ನಿರ್ದೇಶನ ಮಾಡಿದ್ದ 2016ರಲ್ಲಿ ತೆರೆಕಂಡಿದ್ದ ʼಸನಮ್ ತೇರಿ ಕಸಮ್ʼ ಭಿನ್ನವಾದ ಲವ್‌ ಸ್ಟೋರಿಯ ಸಿನಿಮಾವಾಗಿತ್ತು. ಹರ್ಷವರ್ಧನ್ ರಾಣೆ (Harshvardhan Rane) ಹಾಗೂ ಪಾಕ್‌ ಚೆಲುವೆ ಮಾವ್ರಾ ಹೊಕಾನೆ (Mawra Hocane) ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಾಂಗ್ಸ್‌ ಹಾಗೂ ಪ್ರಧಾನ ಪಾತ್ರಗಳ ಅಭಿನಯದಿಂದ ಸಿನಿಮಾ ಪ್ರೇಕ್ಷಕರಿಂದ ಅದ್ಭುತವಾದ ಅಭಿಪ್ರಾಯವನ್ನು ಪಡೆದುಕೊಂಡಿತ್ತು.

ಆದರೆ ಉತ್ತಮ ಅಭಿಪ್ರಾಯದ ಹೊರತಾಗಿಯೂ ಸಿನಿಮಾ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲಿ ಅಷ್ಟಾಗಿ ಸದ್ದು ಮಾಡಿಲ್ಲ. ʼಸನಮ್ ತೇರಿ ಕಸಮ್-2ʼ ತಯಾರಿ ಆರಂಭಗೊಂಡಿದ್ದು ಮೊದಲ ಹಂತವಾಗಿ ಸಿನಿಮಾವನ್ನು ಅನೌನ್ಸ್‌ ಮಾಡಲಾಗಿದೆ.

ಹರ್ಷವರ್ಧನ್ ರಾಣೆ ಸೀಕ್ವೆಲ್‌ನಲ್ಲೂ ಹೀರೋ ಆಗಿ ಕಾಣಿಸಿಕೊಳ್ಳಲಿದ್ದು, ನಾಯಕಿ ಹಾಗೂ ಸಿನಿಮಾದ ನಿರ್ದೇಶಕನ ಹುಡುಕಾಟದಲ್ಲಿ ಪ್ರೊಡಕ್ಷನ್‌ ಹೌಸ್‌ ನಿರತವಾಗಿದೆ.

ಸೋಹಮ್ ರಾಕ್‌ಸ್ಟಾರ್ ಎಂಟರ್‌ಟೈನ್‌ಮೆಂಟ್ ಸಿನಿಮಾಕ್ಕೆ ಬಂಡವಾಳ ಹಾಕಲಿದೆ.

“ನಾವು ಸನಮ್ ತೇರಿ ಕಸಮ್ 2 ಗಾಗಿ ಅದ್ಭುತ ಕಥೆಯನ್ನು ಲಾಕ್ ಮಾಡಿದ್ದೇವೆ. ಹರ್ಷವರ್ಧನ್ ರಾಣೆ ನಾಯಕನಾಗಿ ಮರಳಿದ್ದಾರೆ” ಎಂದು ಸೋಹಮ್ ರಾಕ್‌ಸ್ಟಾರ್ ಎಂಟರ್‌ಟೈನ್‌ಮೆಂಟ್‌ನ ದೀಪಕ್ ಮುಕುತ್ ಹೇಳಿದ್ದಾರೆ.

ಇದೇ ಅಕ್ಟೋಬರ್‌ನಲ್ಲಿ ʼಸನಮ್‌ ತೇರಿ ಕಸಮ್‌ʼ ಸಿನಿಮಾ ರೀ- ರಿಲೀಸ್‌ ಆಗಲಿದೆ.

ʼಸನಮ್ ತೇರಿ ಕಸಮ್ʼ ಮೊದಲ ಭಾಗವನ್ನು ರಾಧಿಕಾ ರಾವ್ ಮತ್ತು ವಿನಯ್ ಸಪ್ರು, ನಿರ್ದೇಶನ ಮಾಡಿದ್ದರು. ಸದ್ಯ ಇವರು ʼಜನಮ್ ತೇರಿ ಕಸಮ್ʼ ಎಂಬ ಮತ್ತೊಂದು ಪ್ರೇಮಕಥೆಯನ್ನು ನಿರ್ದೇಶನ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.