ಸಂದೀಪ್ ಉನ್ನಿಕೃಷ್ಣನ್‌ ಬಯೋಪಿಕ್‌ “ಮೇಜರ್‌’ ಸಿನಿಮಾ ಬಿಡುಗಡೆ

Team Udayavani, Jun 3, 2022, 2:24 PM IST

major

ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಬಯೋಪಿಕ್‌ “ಮೇಜರ್‌’ ಸಿನಿಮಾ ಇಂದು ಹಿಂದಿ, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಸದ್ಯ “ಮೇಜರ್‌’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ ಬೆಂಗಳೂರಿನಲ್ಲಿರುವ ಮೇಜರ್‌ ಸಂದೀಪ್‌ ಉನ್ನಿಕೃಷ್ಣನ್‌ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಅಭಿಮಾನಿಗಳಿಗಾಗಿ ವಿಶೇಷ ಪ್ರೀಮಿಯರ್‌ ಶೋವನ್ನು ಆಯೋಜಿಸಿತ್ತು.

ಈ ವೇಳೆ ಬೆಂಗಳೂರಿಗೆ ಆಗಮಿಸಿದ್ದ ಸಿನಿಮಾ ತಂಡ “ಮೇಜರ್‌’ ಸಿನಿಮಾದ ಪ್ರಚಾರ ಕಾರ್ಯದ ಜೊತೆಗೆ ಸಿನಿಮಾದ ಒಂದಷ್ಟು ಅನುಭವಗಳನ್ನು ಹಂಚಿಕೊಂಡಿತು. “ಮೇಜರ್‌’ ಸಿನಿಮಾಕ್ಕೆ ತೆಲುಗು ನಟ ಅಡಿವಿ ಶೇಷ್‌ ಕಥೆ ಬರೆದು, ಸಿನಿಮಾದಲ್ಲಿ ಸಂದೀಪ್‌ ಉನ್ನಿಕೃಷ್ಣನ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿನ್ಸ್‌ ಮಹೇಶ್‌ ಬಾಬು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅಡಿವಿ ಶೇಷ್‌, “ಮೇಜರ್‌ ಪಾತ್ರ ಮಾಡುವುದು ದೊಡ್ಡ ಚಾಲೆಂಜ್‌ ಆಗಿತ್ತು. ಸಂದೀಪ್‌ ಅವರ ಬಾಲ್ಯ, ಕಾಲೇಜ್‌ ಮತ್ತು ಸೇನೆಗೆ ಸೇರುವ ವಯಸ್ಸಿನ ಪಾತ್ರವನ್ನು ಮಾಡುವುದು ಕಷ್ಟವಾಯಿತು. ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡು ನಂತರ ಮತ್ತೆ ತೂಕ ಹೆಚ್ಚಿಸಿಕೊಳ್ಳಬೇಕಾಯ್ತು. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಮುಂಬೈ ದಾಳಿಯ ಕಥೆ ಸಿನಿಮಾದಲ್ಲಿ ಹೈಲೈಟ್‌ ಆಗಲಿದೆ. ಅನೇಕ ಜನರ ಜೀವ ಉಳಿಸಿದ ಸಂದೀಪ್‌ ಅವರಿಗೆ ಗೌರವ ಸೂಚಿಸುವ ನಿಟ್ಟಿನಲ್ಲಿ ಈ ಸಿನಿಮಾ ಮಾಡಿದ್ದೇವೆ. ಈಗಾಗಲೇ “ಮೇಜರ್‌’ ಟ್ರೇಲರ್‌ ನೋಡಿದವರು ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಸಿನಿಮಾ ಎಲ್ಲ ಥರದ ಆಡಿಯನ್ಸ್‌ಗೂ ಇಷ್ಟವಾಗಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.