![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಹೆಂಡತಿ, ಮಕ್ಕಳೊಂದಿಗೆ ಸ್ಕೂಟರ್ನಲ್ಲಿ ಸಂಜಯ್ ದತ್ ಜಾಲಿ ರೈಡ್
Team Udayavani, Feb 18, 2017, 3:54 PM IST
![Sanjay Dutt-700.jpg](https://www.udayavani.com/wp-content/uploads/2017/02/18/Sanjay Dutt-700-620x414.jpg)
ಆಗ್ರಾ: ತನ್ನ ಬಾಲಿವುಡ್ ಪುನರಾಗಮನದ “ಭೂಮಿ’ ಚಿತ್ರಕ್ಕೆ ಇಲ್ಲಿಗ ನಡೆಯುತ್ತಿರುವ ಶೂಟಿಂಗ್ನಲ್ಲಿ ಪಾಲ್ಗೊಳ್ಳುತ್ತಿರುವ ನಟ ಸಂಜಯ್ ದತ್ ಅವರಿಂದು ಪತ್ನಿ ಮಾನ್ಯತಾ ಮತ್ತು ತನ್ನಿಬ್ಬರು ಮಕ್ಕಳನ್ನು ಕೂರಿಸಿಕೊಂಡು ಸ್ಕೂಟರ್ನಲ್ಲಿ ನಗರದ ಗಲ್ಲಿ ಗಲ್ಲಿಯನ್ನು ಸುತ್ತಾಡಿ ಜಾಲಿ ರೈಡ್ ನಡೆಸಿ ಅತ್ಯಪೂರ್ವವಾದ ರಂಜನೆಯನ್ನು ಪಡೆದರು.
57ರ ಹರೆಯದ ಸಂಜಯ್ ದತ್ ಪತ್ನಿ, ಹಾಗೂ ಇಬ್ಬರು ಮಕ್ಕಳಾದ ಪುತ್ರಿ ಇಕ್ರಾ ಮತ್ತು ಪುತ್ರ ಶಹರಾನ್ ಅವರನ್ನು ಸ್ಕೂಟರ್ನಲ್ಲಿ ಕೂರಿಸಿಕೊಂಡ ಚಿತ್ರವನ್ನು ಮಾನ್ಯತಾ ಅವರು ಇನ್ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.
ಪತಿ ಹಾಗೂ ಮಕ್ಕಳೊಂದಿಗೆ ಸ್ಕೂಟರ್ನಲ್ಲಿ ಕುಳಿತುಕೊಂಡು ಆಗ್ರಾದ ಗಲ್ಲಿ ಗಲ್ಲಿಯನ್ನು ಸುತ್ತಾಡುವಲ್ಲಿನ ಸರಳ, ಸುಂದರ ಹಾಗೂ ಸಂತೋಷಭರಿತ ಬೇರಾವುದೂ ಇಲ್ಲ ಎಂದು ಮಾನ್ಯತಾ, ಫೋಟೋ ಜತೆಗೆ ಹಾಕಿರುವ ಬರಹದಲ್ಲಿ ಹೇಳಿದ್ದಾರೆ.
ಅಂದ ಹಾಗೆ ಸಂಜಯ್ ದತ್ ಬಾಲಿವುಡ್ ಪುನರಾಗಮನದ “ಭೂಮಿ’ ಚಿತ್ರವನ್ನು ಉಮಂಗ್ ಕುಮಾರ್ ನಿರ್ದೇಶಿಸುತ್ತಿದ್ದು ಭೂಷಣ್ ಕುಮಾರ್ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಆದಿತಿ ರಾವ್ ಹೈದರಿ ಕೂಡ ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ](https://www.udayavani.com/wp-content/uploads/2024/07/10-19-150x90.jpg)
Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ
![Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್](https://www.udayavani.com/wp-content/uploads/2024/07/Kiran-Rao-150x99.jpg)
Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್ ರಾವ್
![1-nati](https://www.udayavani.com/wp-content/uploads/2024/07/1-nati-150x81.jpg)
Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!
![ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?](https://www.udayavani.com/wp-content/uploads/2024/07/tdy-3-150x90.jpg)
ಅರ್ಜುನ್ ಜತೆ ಬ್ರೇಕಪ್ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್ʼ ಎಂಟ್ರಿ?
![1428](https://www.udayavani.com/wp-content/uploads/2024/07/1428-150x90.jpg)
Viral: ಖ್ಯಾತ ನಟಿಯ ಬಾತ್ರೂಮ್ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.