ಡೆತ್ ನೋಟ್ ಬರೆದು ನೇಣಿಗೆ ಶರಣಾದ ಖ್ಯಾತ ಕಿರುತೆರೆ ನಟಿ
Team Udayavani, Oct 16, 2022, 2:17 PM IST
ಮಧ್ಯಪ್ರದೇಶ: ಖ್ಯಾತ ಕಿರುತೆರೆ ನಟಿಯೊಬ್ಬಳು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ವೈಶಾಲಿ ಟಕ್ಕರ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಟಿಯೆಂದು ತಿಳಿದು ಬಂದಿದೆ.
ಹಿಂದಿಯ ʼಸಸುರಲ್ ಸಿಮರ್ ಕಾʼ, ʼಯೇ ರಿಶ್ತಾ ಕ್ಯಾ ಕೆಹಲಾತಾ ಹೈ’ ಧಾರಾವಾಹಿಯಲ್ಲಿ ನಟಿಸಿ, ಬಳಿಕ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಿದ್ದ ವೈಶಾಲಿ ಕಳೆದ ವರ್ಷದಿಂದ ಇಂದೋರ್ ನಲ್ಲಿರುವ ತಮ್ಮ ಮನೆಯಲ್ಲಿ ವಾಸಿಸುತ್ತಿದ್ದರು. ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವರದಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನಟಿ ಪ್ರೇಮದ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ತೇಜಾಜಿ ನಗರ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ