Nayanthara-Vignesh: ಅವಳಿ ಮಕ್ಕಳೊಂದಿಗೆ ಮೊದಲ ಓಣಂ; ಸ್ಪೆಷೆಲ್‌ ಫೋಟೋ ಹಂಚಿಕೊಂಡ ದಂಪತಿ


Team Udayavani, Aug 27, 2023, 1:30 PM IST

Nayanthara-Vignesh: ಅವಳಿ ಮಕ್ಕಳೊಂದಿಗೆ ಮೊದಲ ಓಣಂ; ಸ್ಪೆಷೆಲ್‌ ಫೋಟೋ ಹಂಚಿಕೊಂಡ ದಂಪತಿ

ಚೆನ್ನೈ: ವಿಘ್ನೇಶ್ ಶಿವನ್ – ನಯನತಾರಾ ಕಾಲಿವುಡ್‌ ಸಿನಿರಂಗದ ಕ್ಯೂಟ್‌ ಜೋಡಿಗಳಲ್ಲೊಂದು. ದಂಪತಿ  ತಮ್ಮ ಅವಳಿ ಮಕ್ಕಳೊಂದಿಗೆ ಮೊದಲ ಓಣಂ ಹಬ್ಬವನ್ನು ಆಚರಿಸುತ್ತಿದ್ದು ಈ ಸುಂದರ ಕ್ಷಣದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಘ್ನೇಶ್ ಶಿವನ್ – ನಯನತಾರಾ ಅವಳಿ ಗಂಡು ಮಕ್ಕಳಾದ ಉಯಿರ್ ಮತ್ತು ಉಲಗಂ ಅವರ ಜೊತೆ ಮೊದಲ ಓಣಂ ಹಬ್ಬವನ್ನು ಆಚರಿಸಿದ್ದಾರೆ. ಮಕ್ಕಳು ಸಾಂಪ್ರದಾಯಿಕ ಧೋತಿ, ಚಿನ್ನದ ಸರ ಮತ್ತು ಬಳೆಗಳನ್ನು ಧರಿಸಿ ಹಬ್ಬದ ಊಟವನ್ನು ಸವಿಯುತ್ತಿರುವ ಫೋಟೋವನ್ನು ವಿಘ್ನೇಶ್‌ ಶಿವನ್‌ ಅವರು ಹಂಚಿಕೊಂಡಿದ್ದಾರೆ.

ಇನ್ನು ಹಬ್ಬಕ್ಕಾಗಿ ನಯನತಾರಾ ಬಿಳಿ ಸಲ್ವಾರ್ ಕಮೀಜ್ ಧರಿಸಿದ್ದರೆ, ವಿಘ್ನೇಶ್ ಶಿವನ್ ಬಿಳಿ ಶರ್ಟ್ ಮತ್ತು ಧೋತಿ ಧರಿಸಿದ್ದಾರೆ. ಈ ವೇಳೆ ದಂಪತಿ ತಮ್ಮ ಫೋಟೋ ಹಂಚಿಕೊಂಡು ಹಬ್ಬದ ಶುಭಾಶಯವನ್ನು ಕೋರಿದ್ದಾರೆ.

“ನನ್ನ ಉಯಿರ್ ಮತ್ತು ಉಲಗಂ ಜೊತೆ ಮೊದಲ ಓಣಂ” ಎಂದು ವಿಘ್ನೇಶ್‌ ಬರೆದುಕೊಂಡಿದ್ದಾರೆ.

“ನಮ್ಮ ಅತ್ಯಂತ ಸರಳ, ಸುಂದರ ಜೀವನದಲ್ಲಿ! ವಿಶೇಷವಾದ ಓಣಂ ಹಬ್ಬವನ್ನು ಅನುಭವಿಸುವ ಒಂದು ಸುಂದರ, ಸರಳ ಕ್ಷಣವು ಇಲ್ಲಿ ಆರಂಭವಾಗುತ್ತದೆ ನನ್ನ Uyirs & Ulagamsss ಜೊತೆಗೆ ಎಲ್ಲರಿಗೂ ಅಡ್ವಾನ್ಸ್‌ ಆಗಿ ಓಣಂ ಹಬ್ಬದ ಶುಭಾಶಯಗಳು ಎಂದು ವಿಘ್ನೇಶ್‌ ಪತ್ನಿ ನಯನತಾರಾ ಜೊತೆಗಿನ ಫೋಟೋವನ್ನು ಹಂಚಿಕೊಂಡು ವಿಶ್‌ ಮಾಡಿದ್ದಾರೆ.

ವಿಘ್ನೇಶ್ ಶಿವನ್ ಮತ್ತು ನಯನತಾರಾ ಮೊದಲ ಬಾರಿಗೆ 2015 ರಲ್ಲಿʼ ನಾನು ರೌಡಿ ಧಾನ್ʼ ಸೆಟ್‌ನಲ್ಲಿ ಭೇಟಿಯಾಗಿದ್ದರು. ಜೂನ್ 9, 2022 ರಂದು ವಿವಾಹವಾದರು. ಅವರು ಅವಳಿ ಗಂಡು ಮಕ್ಕಳಾದ ಉಯಿರ್ ಉಲಗಂ ಎಂಬ ಅವಳಿ ಮಕ್ಕಳನ್ನು  ಅಕ್ಟೋಬರ್ 9, 2022 ರಂದು ಬಾಡಿಗೆ ತಾಯ್ತನದ ಮೂಲಕ ಸ್ವಾಗತಿಸಿದರು.

View this post on Instagram

 

A post shared by Vignesh Shivan (@wikkiofficial)

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.