ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನು ಪೂರ್ತಿಗೊಳಿಸಿದ Shah Rukh Khan

ಮನೆಗೆ ಬಂದು ಊಟ ಸೇವಿಸುತ್ತೇನೆ.. ಆರ್ಥಿಕವಾಗಿ ನೆರವಿಗೆ ನಿಂತ ನಟ

Team Udayavani, May 23, 2023, 3:54 PM IST

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನು ಪೂರ್ತಿಗೊಳಿಸಿದ Shah Rukh Khan

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಕೊನೆ ಆಸೆಯನ್ನು ಪೂರ್ತಿಗೊಳಿಸಿದ Shah Rukh Khan

ಕೋಲ್ಕತ್ತಾ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಅಪಾರ ಅಭಿಮಾನಿಗಳಲ್ಲಿ ಒಬ್ಬರಾಗಿರುವ, ಮಾರಣಾಂತಿಕ ಕ್ಯಾನ್ಸರ್‌ ನಿಂದ ಬಳಲುತ್ತಿರುವ  ಶಿವಾನಿ ಚಕ್ರವರ್ತಿ ಎಂಬ ವೃದ್ಧೆಯ ಕೊನೆಯ ಆಸೆಯನ್ನು ಶಾರುಖ್‌ ಅವರು ಪೂರ್ತಿಗೊಳಿಸಿದ್ದಾರೆ.

ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ‌ ಜಿಲ್ಲೆಯ 60 ವರ್ಷದ ವೃದ್ಧೆ ಶಿವಾನಿ ಚಕ್ರವರ್ತಿ ಕಿಂಗ್‌ ಖಾನ್‌ ಅವರ ಬಹುದೊಡ್ಡ ಅಭಿಮಾನಿ. ಅವರಿಗೆ ನಡೆಯಲು ಆಗದೇ ಇದ್ದರೂ,  ನಿತ್ಯ ಶಾರುಖ್‌ ಅವರ ಧ್ಯಾನವನ್ನೇ ಮಾಡಿಕೊಂಡು, ಅವರನ್ನು ಒಮ್ಮೆಯಾದರೂ ಭೇಟಿ ಆಗಬೇಕೆಂದುಕೊಂಡಿದ್ದರು.

ಹೌದು ಶಿವಾನಿ ಚಕ್ರವರ್ತಿ ಶಾರುಖ್‌ ಖಾನ್‌ ಅವರ ದೊಡ್ಡ ಅಭಿಮಾನಿ. ಅವರ ಎಲ್ಲಾ ಸಿನಿಮಾವನ್ನು ನೋಡಿದ್ದಾರೆ. ಎದ್ದು ನಡೆಯಲು ಕಷ್ಟವಾದರೂ ಇತ್ತೀಚೆಗೆ ತೆರೆಕಂಡ  ʼಪಠಾಣ್‌ʼ ಸಿನಿಮಾವನ್ನು ಥಿಯೇಟರ್‌ ಗೆ ಹೋಗಿ ನೋಡಿದ್ದಾರೆ. 2000 ಇಸವಿಯಿಂದ ಇದುವರಗೆ ಬಂದ ಅವರ ಎಲ್ಲಾ ಸಿನಿಮಾದ ಪೋಸ್ಟರ್‌ ಗಳನ್ನು ತನ್ನ ಬೆಡ್‌ ರೂಮ್‌ ನ ಗೋಡೆಗಳಲ್ಲಿ ಅಂಟಿಸಿ ಇಟ್ಟಿದ್ದಾರೆ. ಶಾರುಖ್‌ ಖಾನ್‌ ಅವರು ಕೆಕೆಆರ್‌ ತಂಡವನ್ನು ಖರೀದಿಸಿದಾಗಿನಿಂದ ಅವರು ಐಪಿಎಲ್‌ ನಲ್ಲಿ ಕೆಕೆಆರ್‌ ತಂಡವನ್ನು ಸರ್ಪೋಟ್‌ ಮಾಡುವುದು ಮಾತ್ರವಲ್ಲದೆ, ಕೆಕೆಆರ್‌ ನ ಎಲ್ಲಾ ಪಂದ್ಯವನ್ನು ಶಾರುಖ್‌ ಗಾಗಿ ನೋಡಿದ್ದಾರೆ.

ಇದನ್ನೂ ಓದಿ:ಬಡತನ: ಮಕ್ಕಳ ಕಾಲಿಗೆ ಚಪ್ಪಲಿಯಂತೆ ಪ್ಲ್ಯಾಸ್ಟಿಕ್‌ ಸುತ್ತಿ ಕೆಲಸಕ್ಕಾಗಿ ಬೀದಿ ಅಲೆದ ತಾಯಿ.!

“ನಾನು ಕೊನೆಯ ದಿನಗಳನ್ನು ಲೆಕ್ಕ ಹಾಕುತ್ತಿದ್ದೇನೆ. ವೈದ್ಯರು ನಾನು ಹೆಚ್ಚು ದಿನ ಬದುಕುವುದಿಲ್ಲ ಎಂದಿದ್ದಾರೆ. ನನ್ನ ಜೀವನದ ಕೊನೆ ಆಸೆ ಎಂದರೆ ಅದು ಶಾರುಖ್‌ ಅವರನ್ನು ಮುಖತಃ ಭೇಟಿ ಆಗಬೇಕು” ಎಂದು ಶಿವಾನಿ ಚಕ್ರವರ್ತಿ ಹೇಳಿದ್ದರು.

ಈ ಸಂಬಂಧ ಶಿವಾನಿ ಅವರ ಮಗಳು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟನ್ನು ಹಾಕಿಕೊಂಡಿದ್ದರು. ಇದೀಗ ಈ ಪೋಸ್ಟ್‌ ಗಳು ಶಾರುಖ್‌ ಅವರ ಗಮನಕ್ಕೆ ಬಂದಿದ್ದು, ಮಾರಣಾಂತಿಕ ಕ್ಯಾನ್ಸರ್‌ ನಿಂದ ಬಳಲುತ್ತಿರುವ  ಶಿವಾನಿ ಚಕ್ರವರ್ತಿ ಶಾರುಖ್‌ ಖಾನ್‌ ಅವರು ವಿಡಿಯೋ ಕಾಲ್‌ ಮಾಡಿ ಮಾತನಾಡಿದ್ದಾರೆ.

ಈ ಬಗ್ಗೆ ಶಿವಾನಿ ಅವರ ಮಗಳು ʼಇಂಡಿಯಾ ಟುಡೇʼ ಜೊತೆ ಮಾತನಾಡಿದ್ದಾರೆ. “ನನ್ನ ತಾಯಿ ಜೊತೆಗೆ ವಿಡಿಯೋ ಕಾಲ್‌ ನಲ್ಲಿ ಸುಮಾರು 40 ನಿಮಿಷ ಶಾರುಖ್‌ ಖಾನ್‌ ಅವರು ಮಾತನಾಡಿದ್ದಾರೆ. ಅವರು ಅಮ್ಮನ ಕಾಯಿಲೆ ಬೇಗ ಗುಣವಾಗಲಿವೆಂದು ವಿಡಿಯೋ ಕಾಲ್‌ ನಲ್ಲೇ ದುಃಆ ( ಪ್ರಾರ್ಥನೆ) ಯನ್ನು ಮಾಡಿದ್ದಾರೆ. ನಮ್ಮ ಮನೆಗೆ ಹಾಗೂ ನನ್ನ ಮದುವೆಯ ಸಂದರ್ಭದಲ್ಲಿ ಅವರು ಬಂದು ನಮ್ಮ ಮನೆಯಲ್ಲಿ ಊಟ ಮಾಡುತ್ತಾರೆ ಎಂದಿದ್ದಾರೆ. ನನ್ನ ತಾಯಿ ಕ್ಯಾನ್ಸರ್‌ ನಿಂದ ಹೋರಾಡಲು ಆರ್ಥಿಕವಾಗಿ ಅವರಿಗೆ ಸಹಾಯ ಮಾಡುವುದಾಗಿ ಶಾರುಖ್‌ ಅವರು ಹೇಳಿದ್ದಾರೆ ಎಂದು ಶಿವಾನಿ ಅವರ ಮಗಳು ಹೇಳಿದ್ದಾರೆ.

ಸದ್ಯ ಶಾರುಖ್‌ ಖಾನ್‌ ರಾಜ್‌ ಕುಮಾರ್‌ ಹಿರಾನಿ ಅವರ ʼ ಡಂಕಿʼ ಸಿನಿಮಾದ ಶೂಟ್‌ ನಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

Road Mishap: ಟ್ರಕ್ ಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬಸ್ಸು… ೩ ಮೃತ್ಯು, ೧೪ ಮಂದಿಗೆ ಗಾಯ

Road Mishap: ಟ್ರಕ್ ಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬಸ್ಸು… 3 ಮೃತ್ಯು, 14 ಮಂದಿಗೆ ಗಾಯ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೀಪಿಕಾ – ರಣ್ಬೀರ್‌: ಮದುವೆ ಬಳಿಕವೂ ಬಿಂದಾಸ್‌ ಆಗಿ ಹಾಟ್ ಸೀನ್‌ಗಳಲ್ಲಿ ನಟಿಸಿದ ಸ್ಟಾರ್‌ಗಳು

ದೀಪಿಕಾ – ರಣ್ಬೀರ್‌: ಮದುವೆ ಬಳಿಕವೂ ಬಿಂದಾಸ್‌ ಆಗಿ ಹಾಟ್ ಸೀನ್‌ಗಳಲ್ಲಿ ನಟಿಸಿದ ಸ್ಟಾರ್‌ಗಳು

ED: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ಜಾಕ್ವೆಲಿನ್ ಗೆ ಮತ್ತೆ ಇಡಿ ಕಂಟಕ

ED: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ನಟಿ ಜಾಕ್ವೆಲಿನ್ ಗೆ ಮತ್ತೆ ಇಡಿ ಕಂಟಕ

Urvashi Rautela: ಶೂಟಿಂಗ್‌ ವೇಳೆ ಕಾಲಿಗೆ ಏಟು; ಬಿಟೌನ್‌ ಬೆಡಗಿ ಊರ್ವಶಿಗೆ ಗಂಭೀರ ಗಾಯ

Urvashi Rautela: ಶೂಟಿಂಗ್‌ ವೇಳೆ ಕಾಲಿಗೆ ಏಟು; ಬಿಟೌನ್‌ ಬೆಡಗಿ ಊರ್ವಶಿಗೆ ಗಂಭೀರ ಗಾಯ

Jani Chacko Uthup: ಹೃದಯಸ್ತಂಭನದಿಂದ ಖ್ಯಾತ ಗಾಯಕಿ ಉಷಾ ಉತ್ತುಪ್‌ ಪತಿ ನಿಧನ

Jani Chacko Uthup: ಹೃದಯಸ್ತಂಭನದಿಂದ ಖ್ಯಾತ ಗಾಯಕಿ ಉಷಾ ಉತ್ತುಪ್‌ ಪತಿ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

Road Mishap: ಟ್ರಕ್ ಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬಸ್ಸು… ೩ ಮೃತ್ಯು, ೧೪ ಮಂದಿಗೆ ಗಾಯ

Road Mishap: ಟ್ರಕ್ ಗೆ ಡಿಕ್ಕಿ ಹೊಡೆದ ಪ್ರವಾಸಿಗರ ಬಸ್ಸು… 3 ಮೃತ್ಯು, 14 ಮಂದಿಗೆ ಗಾಯ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.