
ಬ್ರಹ್ಮಾಸ್ತ್ರದ ಸ್ಟಂಟ್ ನಲ್ಲಿ ಶಾರುಖ್ ಬದಲಿಗೆ ಕಾಣಿಸಿಕೊಂಡಿದ್ದು ಇವರೇ…ಫೋಟೋ ವೈರಲ್
Team Udayavani, Sep 18, 2022, 6:55 PM IST

ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಮುಖ್ಯಪಾತ್ರಗಳಲ್ಲಿ ನಟಿಸಿರುವ ಬ್ರಹ್ಮಾಸ್ತ್ರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ಶಾರುಖ್ ಖಾನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಅಭಿನಯಕ್ಕೆ ಭಾರಿ ಪ್ರಶಂಸೆಗಳು ವ್ಯಕ್ತವಾಗುತ್ತಿರುವ ಬೆನ್ನಲೇ ತೆರಯ ಹಿಂದಿನ ಫೋಟೋವೊಂದು ಭಾರೀ ವೈರಲ್ ಆಗುತ್ತಿದೆ.
ಇದನ್ನೂ ಓದಿ:ಆ ಕಾರಣಕ್ಕಾಗಿ “ಬ್ರಹ್ಮಾಸ್ತ್ರ“ ದಲ್ಲಿ ನಟಿಸುವ ಆಫರ್ ತಿರಸ್ಕರಿಸಿದ ಸ್ಟಾರ್ ನಟ
ಹೌದು, ನಟ ಶಾರುಖ್ ಖಾನ್ ಅವರು ಈ ಚಿತ್ರದಲ್ಲಿ ವಿಜ್ಞಾನಿ ಮೋಹನ್ ಭಾರ್ಗವ್ ಆಗಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಸಾಹಸಮಯ ನಟನೆ ಸುಂದರವಾಗಿ ಮೂಡಿಬರಲು ಡ್ಯೂಪ್ ಆರ್ಟಿಸ್ಟ್ ಹಸಿತ್ ಸವಾನಿ ಅವರು ನಟಿಸಿದ್ದರಂತೆ. ಇದೀಗ ತೆರೆಯ ಹಿಂದಿನ ಚಿತ್ರವನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಡ್ಯೂಪ್ ಆರ್ಟಿಸ್ಟ್ ಹಸಿತ್ ಸವಾನಿ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಶಾರುಖ್ ಖಾನ್ ಅವರೊಂದಿಗೆ ತೆರೆಯ ಹಿಂದಿನ ಫೋಟೋವನ್ನು ಶೇರ್ ಮಾಡಿ, “ಬಾಲಿವುಡ್ ಚಿತ್ರ ಬ್ರಹ್ಮಾಸ್ತ್ರ ದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್ ಅವರ ಪಾತ್ರ ಮೋಹನ್ ಭಾರ್ಗವ್ ಆಗಿ ಅಭಿನಯಿಸುವುದು ನಿಜವಾದ ಸಂತೋಷ” ಎಂದು ಬರೆದುಕೊಂಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೆಲ್ಫಿ ತೆಗೆಯಲು ಪ್ರಯತ್ನಿಸಿದ ಅಭಿಮಾನಿಯ ಮೊಬೈಲ್ ಫೋನ್ ಎಸೆದ ರಣಬೀರ್ ಕಪೂರ್ ವಿಡಿಯೋ ವೈರಲ್!

ತೆಲುಗು ಸಿನಿಮಾರಂಗದ ಜನಪ್ರಿಯ ಡಬ್ಬಿಂಗ್ ಕಲಾವಿದ ಶ್ರೀನಿವಾಸ ಮೂರ್ತಿ ಹೃದಯಾಘಾತದಿಂದ ನಿಧನ

ʼಪಠಾಣ್ʼ ಮೋಡಿ: 32 ವರ್ಷದ ಬಳಿಕ ಹೌಸ್ ಫುಲ್ ಆದ ಕಾಶ್ಮೀರದ ಥಿಯೇಟರ್

ಬಹುಭಾಷಾ ಹಿರಿಯ ನಟಿ ಜಮುನಾ ನಿಧನ

ಆಲ್ ಟೈಮ್ ರೆಕಾರ್ಡ್: ಮೊದಲ ದಿನ ಗಳಿಸಿದ್ದೆಷ್ಟು ಕಿಂಗ್ ಖಾನ್ ʼಪಠಾಣ್ʼ ಸಿನಿಮಾ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
