ವಿಶ್ವದಾದ್ಯಂತ 1 ಸಾವಿರ ಕೋಟಿ ರೂ. ದಾಟಿದ ಶಾರೂಖ್‌ ಖಾನ್‌ ನಟನೆಯ ಪಠಾಣ್‌ ಸಿನಿಮಾ


Team Udayavani, Feb 22, 2023, 7:35 AM IST

ವಿಶ್ವದಾದ್ಯಂತ 1 ಸಾವಿರ ಕೋಟಿ ರೂ. ದಾಟಿದ ಶಾರೂಖ್‌ ಖಾನ್‌ ನಟನೆಯ ಪಠಾಣ್‌ ಸಿನಿಮಾ

ಮುಂಬೈ: ಬಾಲಿವುಡ್‌ ನಟ ಶಾರುಖ್‌ ಖಾನ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಪಠಾಣ್‌’ ಸಿನಿಮಾ ಮಂಗಳವಾರ ಇತಿಹಾಸ ಸೃಷ್ಟಿಸಿದೆ.

ವಿಶ್ವಾದ್ಯಂತ ಬಾಕ್ಸ್‌ ಆಫಿಸ್‌ ಗಳಿಕೆಯಲ್ಲಿ 1,000 ಕೋಟಿ ರೂ. ಗಳಿಸಿದ ಮೊದಲ ಹಿಂದಿ ಸಿನಿಮಾ ಎಂಬ ಅಭಿದಾನಕ್ಕೆ ಪಾತ್ರವಾಗಿದೆ.

ಖ್ಯಾತ ಸಿನಿಮಾ ವಿತರಕ ಸಂಸ್ಥೆ ಯಶ್‌ ರಾಜ್‌ ಫಿಲಂಸ್‌ ಪ್ರಕಾರ, ಸಿದ್ಧಾರ್ಥ ಆನಂದ್‌ ನಿರ್ದೇಶನದ ಪಠಾಣ್‌ ಸಿನಿಮಾ ವಿಶ್ಯಾದಂತ ಗಳಿಕೆಯಲ್ಲಿ 1,000 ಕೋಟಿ ರೂ. ದಾಟಿದೆ. ಈ ಪೈಕಿ ಭಾರತದಲ್ಲಿ 623 ಕೋಟಿ ರೂ. ಹಾಗೂ ವಿದೇಶದಲ್ಲಿ 377 ಕೋಟಿ ರೂ. ಗಳಿಸಿದೆ.

ಸೋಮವಾರ ಒಂದೇ ದಿನ ಭಾರತದಲ್ಲಿ 1.25 ಕೋಟಿ ರೂ. ಗಳಿಸಿದೆ. ಈ ಮೂಲಕ ಹಿಂದಿ ಸಿನಿ ಕ್ಷೇತ್ರದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಬಾಕ್ಸ್‌ ಆಫಿಸ್‌ ಕಲೆಕ್ಷನ್‌ ಮಾಡಿದ ಚಿತ್ರ ಎಂಬ ಖ್ಯಾತಿಗೆ ಪಾತ್ರವಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

Gufi Paintal: ʼಮಹಾಭಾರತʼದ ʼಶಕುನಿ ಮಾಮಾʼ ಖ್ಯಾತಿಯ ನಟ ಗುಫಿ ಪೈಂಟಲ್ ನಿಧನ

tdy-3

Road mishap: ಭೀಕರ ಅಪಘಾತ; 39 ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ

1-dsw-asdsadasd

Bollywood ಹಿರಿಯ ನಟಿ ಸುಲೋಚನಾ ಲಾಟ್ಕರ್ ವಿಧಿವಶ

thumb-2

Sharwanand: ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್; ಫೋಟೋಸ್‌ ವೈರಲ್

thumb-3

ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಶಾಂತ್‌ ನೀಲ್:‌ ʼSalaarʼ ನಿಂದ ಬಂತು ಸ್ಪೆಷೆಲ್‌ ಗಿಫ್ಟ್

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ