Jawan; ಓಟಿಟಿಯಲ್ಲಿ ಹವಾ ಮಾಡುತ್ತಿದೆ ಶಾರುಖ್ ನಟನೆಯ ‘ಜವಾನ್’
Team Udayavani, Nov 6, 2023, 11:06 AM IST
ಸಿನಿಮಾವೊಂದು ಚಿತ್ರಮಂದಿರದಲ್ಲಿ ಹಿಟ್ ಆಗಿ ಅದು ಓಟಿಟಿಗೆ ಬಂದಾಗ ಆ ಚಿತ್ರದ ಬೇಡಿಕೆಯೇ ಬೇರೆ ಇರುತ್ತದೆ. ಅದು “ಬಿಝಿನೆಸ್’ನಿಂದ ಹಿಡಿದು ಪ್ರೇಕ್ಷಕ ನೋಡುವ ದೃಷ್ಟಿವರೆಗೆ… ಈಗ ಅದೇ ತರಹದ ಸಿನಿಮಾ ಓಟಿಟಿಯಲ್ಲಿ ಸದ್ದು ಮಾಡುತ್ತಿದೆ. ಅದು ಶಾರುಖ್ ಖಾನ್ ನಟನೆಯ “ಜವಾನ್’.
ಹೌದು, “ಪಠಾಣ್’ ಸಿನಿಮಾದ ಗೆಲುವಿನ ಬಳಿಕ ತೆರೆಗೆ ಬಂದ ಚಿತ್ರ “ಜವಾನ್’. ಭರ್ಜರಿ ನಿರೀಕ್ಷೆಯೊಂದಿಗೆ ತೆರೆಗೆ ಬಂದ ಈ ಚಿತ್ರ ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿತ್ತು. ಈಗ “ಜವಾನ್’ ಓಟಿಟಿಯ ನೆಟ್ ಫ್ಲಿಕ್ಸ್ ಗೆ ಬಂದಿದ್ದು, ಅಲ್ಲೂ ಮೆಚ್ಚುಗ ವ್ಯಕ್ತವಾಗುತ್ತಿದೆ. ತಮಿಳು ನಿರ್ದೇಶಕ ಅಟ್ಲಿ ನಿರ್ದೇಶನದ ಈ ಚಿತ್ರ ಶಾರುಖ್ ಶೈಲಿಯನ್ನು ಬಿಟ್ಟು ಪಕ್ಕಾ ದಕ್ಷಿಣ ಭಾರತದ ಸಿನಿಮಾಗಳಂತೆ ಮೂಡಿಬಂದಿದೆ. ಸದ್ಯ ಓಟಿಟಿಯಲ್ಲಿ ಮೆಚ್ಚುಗೆ ಪಡೆಯುತ್ತಿದೆ.
ಇದರ ಜೊತೆಗೆತೆಲುಗು ನಟ ರಾಮ್ ಪೋತಿನೇನಿ ನಟನೆಯ “ಸ್ಕಂದ’ ಚಿತ್ರ ಕೂಡಾ ಓಟಿಟಿಗೆ ಲಗ್ಗೆ ಇಟ್ಟಿದೆ. ಇನ್ನು, “ಆರ್ ಯೂ ಓಕೆ ಬೇಬಿ’ ಎಂಬ ಸಿನಿಮಾ ಕೂಡಾ ಓಟಿಟಿಯಲ್ಲಿ ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ